CrimeNEWSನಮ್ಮರಾಜ್ಯವಿಜ್ಞಾನ

ಧರಣಿನಿರತ ಸಾರಿಗೆ ನೌಕರ ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸರ್ಕಾರಿ ನೌಕರರು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಸ್‌ ಚಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ವಡಗಾವಿಯ ದತ್ತಾ ಮಂಡೋಳ್ಕರ್ (58) ಮೃತ ಚಾಲಕ. ದತ್ತಾ ಬೆಳಗಾವಿಯ ಎರಡನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಗೆ ವಾಪಸ್‌ ಆಗಿದ್ದರು. ತಡರಾತ್ರಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ರಾಜ್ಯದಲ್ಲಿ ನಿನ್ನೆಯಿಂದ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬೆಂಗಳೂರಿನಲ್ಲಿ ಕುಟುಂಬದವರ ಜತೆಗೇ ಧರಣಿ ಕುಳಿತು ಎಲ್ಲಾ ನೌಕರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು