NEWSನಮ್ಮರಾಜ್ಯರಾಜಕೀಯವಿಜ್ಞಾನ

ಸಂಧಾನಕ್ಕೆ ಒಪ್ಪದ ಸಾರಿಗೆ ನೌಕರರಿಂದ ಮುಷ್ಕರ ಮುಂದುವರಿಸುವ ತೀರ್ಮಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ಮತ್ತು ಸಾರಿಗೆ ಸಚಿವರು ನಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ಸಮಂಜಸವಾದ ತೀರ್ಮಾನಕ್ಕೆ ಬಾರದ ಹಿನ್ನೆಲೆಯಲ್ಲಿ ಮುಷ್ಕರವನ್ನು ಮುಂದುವರಿಸುವ ತೀರ್ಮಾನ ಮಾಡಿದ್ದೇವೆ ಎಂದು ಸಾರಿಗೆ ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ್‌ ತಿಳಿಸಿದ್ದಾರೆ.

ಇಂದು ಸಂಜೆ ಸರ್ಕಾರ ಮತ್ತು ಸಚಿವರು ನಮ್ಮ ಮತ್ತು ಮಾಧ್ಯಮಗಳನ್ನು ದಾರಿ ತಪ್ಪಿಸುವ ಮೂಲಕ ಸಂಧಾನ ಸಭೆ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ.  ಆದರೆ ನಮ್ಮ ನೌಕರರು ನಾವು ಮಾಡುತ್ತಿರುವ ಹೋರಾಟಕ್ಕೆ ಫಲಸಿಕ್ಕಿಲ್ಲ,  ಆದ್ದರಿಂದ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ನಿರ್ಧರಿಸುವವರೆಗೂ ಯಾವುದೇ ನೌಕರರು ಬಸ್‌ಗಳನ್ನು ತೆಗೆಯಬಾರದು ಎಂದು ಚಂದ್ರು ನೌಕರರಲ್ಲಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...