ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸೋತಿದೆ ಎಂದು ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
- ಪ್ರಯಾಣಿಕರ ಪರದಾಟ
- ಅನಾನುಭವಿ ಖಾಸಗಿ ಚಾಲಕರ ಪೀಕಲಾಟ
- ಸರ್ಕಾರದ ಮೊಂಡು ಹಠ
- ಖಾಸಗಿ ಬಸ್ ಮಾಲೀಕರ ನಿರಾಕರಣೆ
ಇನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೇ ಬಿಕ್ಕಟ್ಟುಗಳನ್ನು ನಿರ್ವಹಿಸುವುದೆಂದರೆ ಸದನದಲ್ಲಿ ಕೂತು ಮೊಬೈಲ್’ನಲ್ಲಿ “ರೋಮಾಂಚನದ” ಚಿತ್ರ ವೀಕ್ಷಿಸಿದಂತಲ್ಲ!! ಎಂದು ಟ್ವೀಟ್ ಮಾಡಿದೆ.
ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಸೋತಿದೆ.
◼️ಪ್ರಯಾಣಿಕರ ಪರದಾಟ
◼️ಅನಾನುಭವಿ ಖಾಸಗಿ ಚಾಲಕರ ಪೀಕಲಾಟ
◼️ಸರ್ಕಾರದ ಮೊಂಡು ಹಠ
◼️ಖಾಸಗಿ ಬಸ್ ಮಾಲೀಕರ ನಿರಾಕರಣೆ@LaxmanSavadi ಅವರೇ ಬಿಕ್ಕಟ್ಟುಗಳನ್ನ ನಿರ್ವಹಿಸುವುದೆಂದರೆ ಸದನದಲ್ಲಿ ಕೂತು ಮೊಬೈಲ್'ನಲ್ಲಿ "ರೋಮಾಂಚನದ" ಚಿತ್ರ ವೀಕ್ಷಿಸಿದಂತಲ್ಲ!!— Karnataka Congress (@INCKarnataka) December 13, 2020