Please assign a menu to the primary menu location under menu

NEWSನಮ್ಮರಾಜ್ಯ

ಹೊಸ ರೂಪದ ಕೊರೊನಾ ನಿಯಂತ್ರಣಕ್ಕೆ ಸಿಎಂ ಮುಂದಾಗಬೇಕು: ಸಿದ್ದರಾಮಯ್ಯ‌ ಆಗ್ರಹ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಹೊಸ ರೂಪದೊಂದಿಗೆ ಕಾಣಿಸಿಕೊಂಡಿರುವ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತಜ್ಞರ ಸಲಹೆಯೊಂದಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಕ್ಷಣ ಮುನ್ನೆಚ್ಚರಿಕೆಯ ಕ್ರಮಗಳಿಗೆ ಮುಂದಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯ ನಿರ್ಲಕ್ಷ್ಯದಿಂದಾಗಿರುವ ದುಷ್ಪರಿಣಾಮದ ಪಾಠ ನೆನಪಲ್ಲಿರಲಿ. ರೂಪಾಂತರಿ‌ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ತಕ್ಷಣ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರನ್ನು ಕಟ್ಟುನಿಟ್ಟಿನ ಪರೀಕ್ಷಗೆ ಒಳಪಡಿಸಬೇಕು. ಇದರಲ್ಲಿ‌ ರಿಯಾಯಿತಿ, ವಿನಾಯಿತಿ, ನಿರ್ಲಕ್ಷ್ಯ ಸಲ್ಲದು ಎಂದು ಹೇಳಿದರು.

ರೂಪಾಂತರಿ‌ ಕೊರೊನಾ ವೈರಸ್‌ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು‌ ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಮಾಸ್ಕ್ ಹಾಕಿ, ಸಾನಿಟೈಸರ್ ಬಳಸಿ,‌‌ ದೈಹಿಕ‌ ಅಂತರ ಕಾಪಾಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.

Leave a Reply

error: Content is protected !!
LATEST
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ