NEWSನಮ್ಮಜಿಲ್ಲೆರಾಜಕೀಯ

ಬನ್ನೂರು: ಬೀಡನಹಳ್ಳಿ ಗ್ರಾಪಂ 6 ಕಾಂಗ್ರೆಸ್‌ ಬೆಂಬಲಿತ 3 ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳ ಗೆಲುವು

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ತಿ.ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬೀಡನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್‌ ಬೆಂಬಲಿತ ಆರು ಅಭ್ಯರ್ಥಿಗಳು ಮತ್ತು ಜೆಡಿಎಸ್‌ ಬೆಂಬಲಿತ ಮೂರು ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಾದ ಕೃಷ್ಣೇಗೌಡ, ರಾಜಪ್ಪಾಜಿ, ಮಮತಾ, ಯಶೋಧಮ್ಮ, ನಾಗೇಶ, ಚಿಕ್ಕತಾಯಮ್ಮ ಗೆಲುವು ಸಾಧಿಸಿದ್ದಾರೆ.

ಇನ್ನು ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳಾದ ಪ್ರಸನ್ನ, ಮಂಜುಳಾ ಮತ್ತು ತಿಮ್ಮಮ್ಮ ವಿಜಯಯದ ನಗೆ ಬೀರಿದ್ದಾರೆ.

ಬೆಳಗ್ಗೆ 8 ಗಂಟೆಗೆ ತ.ನರಸೀಪುರದ ವಿದ್ಯೋದಯ ಶಿಕ್ಷಣ ಸಂಸ್ಥೆ ಆವರಣದಲ್ಲಿ ಮತ ಎಣಿಕೆ ಪ್ರಾರಂಭವಾಯಿತು. ಆದರೆ, ಬ್ಯಾಲಟ್ ಪೇಪರ್​ನಿಂದ ಮತದಾನ ಆಗಿರುವ ಹಿನ್ನೆಲೆಯಲ್ಲಿ ಮತ ಎಣಿಕೆ ತುಸು ಮಂದಗತಿಯಲ್ಲಿ ಸಾಗಗಿತು. ಹೀಗಾಗಿ ರಾತ್ರಿ 7.30ರ ವೇಳೆಗೆ ಅಂತಿಮ ಫಲಿತಾಂಶ ಸಿಕ್ಕಿತು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ