NEWSನಮ್ಮಜಿಲ್ಲೆನಮ್ಮರಾಜ್ಯ

BMTC ನೌಕರರಿಗೆ ₹1.50 ಕೋಟಿ ರೂ. ಅಪಘಾತ ಪರಿಹಾರ- ಜ.26ರಿಂದಲೇ ಜಾರಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರು ಅಪಘಾತದಿಂದ ಅಸುನೀಗಿದರೆ ಅವರ ಅವಲಂಬಿತರಿಗೆ ಬರೋಬ್ಬರಿ 1.50 ಕೋಟಿ ರೂಪಾಯಿ ಅಪಘಾತ ಪರಿಹಾರ ನೀಡುವ ಯೋಜನೆ ಭಾನುವಾರದಿಂದ (ಜ.26)...

NEWSನಮ್ಮಜಿಲ್ಲೆನಮ್ಮರಾಜ್ಯ

ಬಜೆಟ್‌ನಲ್ಲಿ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಘೋಷಣೆ ಮಾಡಿ ನುಡಿದಂತೆ ಸರ್ಕಾರ ನಡೆಯಬೇಕು: ಒಕ್ಕೂಟ ಮನವಿ

ಬೆಂಗಳೂರು: ಸರ್ಕಾರ ಚುನಾವಣೆ ಪೂರ್ವ ನೀಡಿದ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಿಗೆ ಇರುವ ಸರಿ ಸಮಾನ ವೇತನ (7 ನೇ ವೇತನ ಆಯೋಗ) ನೀಡಲು...

NEWSಕ್ರೀಡೆನಮ್ಮಜಿಲ್ಲೆ

ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್

ಮೈಸೂರು: ಪ್ರತಿಭಾನ್ವಿತ ಆಟಗಾರರಿಗೆ ಗುರುತಿಸಿ ಕೇಂದ್ರ ಸರ್ಕಾರ ಅರ್ಜುನ್ ಪ್ರಶಸ್ತಿಯನ್ನು ನೀಡುತ್ತದೆ ಅದೇ ರೀತಿ ರಾಜ್ಯ ಸರ್ಕಾರ ಕೂಡ ಏಕಲವ್ಯ ಪ್ರಶಸ್ತಿಯನ್ನು ನಿಲ್ಲಿಸಿರುವುದನ್ನು ಮುಂದುವರಿಸಲಿ ಎಂದು ಅರ್ಜುನ್...

CrimeNEWSನಮ್ಮಜಿಲ್ಲೆ

ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ

ಬೆಂಗಳೂರು: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸರ್ವಿಸ್‌ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದ ದಾರಿಯನ್ನು ಬಿಡದಿಯಿಂದ ಮುಂದೆ ಬುಧವಾರದಿಂದ ದಿಢೀರ್‌ ಮುಚ್ಚಿದ್ದು ಇದರಿಂದ ಸರ್ವಿಸ್‌ ರಸ್ತೆಗೆ ಹೋಗಬಹುದೆಂದು ಬರುವ ವಾಹನಗಳ ಸವಾರರು...

CrimeNEWSನಮ್ಮಜಿಲ್ಲೆ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು

ಬಿಡದಿ: ಬೆಂಗಳೂರಿನಿಂದ ರಾಮನಗರಕ್ಕೆ ಹೊತ್ತಿದ್ದ ಸ್ಕಾರ್ಪಿಯೋ ಕಾರೊಂದು ಚಲಿಸುತ್ತಿದ್ದಾಗಲೇ ಹೊತ್ತಿ ಉರಿದ ಘಟನೆ ಬಿಡದಿ ಸಂಮೀಪ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದ್ದು ಅದೃಷ್ಟವಶಾತ್‌ ಕಾರಿನಲ್ಲಿದ್ದ ಮೂವರು...

CrimeNEWSನಮ್ಮಜಿಲ್ಲೆವಿಡಿಯೋ

KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್‌ ಆರೋಪ

ಕನಕಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕನಕಪುರ ಬಸ್‌ ನಿಲ್ದಾಣದಲ್ಲಿ ಪ್ರಸ್ತುತ ಸಂಚಾರ ನಿಯಂತ್ರಕರಾಗಿರುವ ಗೋಪಾಲಯ್ಯ ನಿರ್ವಾಹಕರಿಂದ 10-10 ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಇದು ವಿಡಿಯೋದಲ್ಲಿ...

NEWSನಮ್ಮಜಿಲ್ಲೆ

ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ

ಬೆಂ.ಗ್ರಾ: ನೊಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ

5 ವರ್ಷದಿಂದಲೂ ಸಾರಿಗೆ ನೌಕರರ ಯಾಮಾರಿಕೊಂಡೆ ಬಂದಿರುವುದು ಸಾಕು ಇನ್ನಾದರೂ ಕಾರ್ಯರೂಪಕ್ಕೆ ಬರುವಂಥ ಕೆಲಸ ಮಾಡಿ ಕೂಟದ ಅಧ್ಯಕ್ಷ ಚಂದ್ರು ಅವರಿಗೆ  ಸಮಸ್ತ ನೌಕರರ ಆಗ್ರಹ ಬೆಂಗಳೂರು:...

NEWSನಮ್ಮಜಿಲ್ಲೆನಮ್ಮರಾಜ್ಯ

BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೌಕರರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ವಿಮೆ ಮೊತ್ತದ ಚೆಕ್ಕನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು....

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು

ಬೆಂಗಳೂರು: ಒಂದು ಕಡೆ ಅಧಿಕ ಪಿಂಚಣಿ ಇಲ್ಲ ಎಂದು ಇಪಿಎಫ್ಒ ಅಧಿಕಾರಿಗಳು ಬಿಎಂಟಿಸಿಗೆ ಹಿಂಬರಹ ನೀಡಿದ್ದರೆ ಮತ್ತೊಂದು ಕಡೆ ಬಜೆಟ್ ಅಧಿವೇಶನದಲ್ಲಿ ಕನಿಷ್ಠ ಪಿಂಚಣಿ ಬಗ್ಗೆ ಯಾವುದೇ...

CrimeNEWSನಮ್ಮಜಿಲ್ಲೆನಮ್ಮರಾಜ್ಯ

ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌

ಬೆಂಗಳೂರು: ಕಾರಿನ ಡೋರ್‌ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ಬೈಕ್‌ ಸವಾರ ಮಹಿಳೆ ಮೇಲೆ ಬಿಎಂಟಿಸಿ ಬಸ್ ಹರಿದು ಆಕೆ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ...

NEWSಆರೋಗ್ಯನಮ್ಮರಾಜ್ಯ

ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು

ನಾಟಿಕೋಳಿ ಸಾರು ಜತೆಗೆ ರಾಗಿ ಮುದ್ದೆ ಬಳಿಕ ಅನ್ನ ಉಂಡರೆ ಅದು ಸಿಂಪಲ್‌ ಆಗಿದ್ದರೂ ಒಳ್ಳೆ ಊಟ ಮಾಡಿದಂತೆಯೇ ಸರಿ ಎಂದುಕೊಳ್ಳುವ ನಮ್ಮ ಹಳ್ಳಿ ಹೈದರಿಗೆ ಇಂದು...

1 2 977
Page 1 of 977
error: Content is protected !!
LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು