NEWSನಮ್ಮಜಿಲ್ಲೆರಾಜಕೀಯ

ಗುಣಮಟ್ಟದ ಕಾಮಗಾರಿ ಒತ್ತು: ಶಾಸಕ ಮಹದೇವ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ಗುಣಮಟ್ಟದ ಕಾಮಗಾರಿ ನಡೆಸುವ ಮೂಲಕ ರಸ್ತೆಗಳು ದೀರ್ಘ ಕಾಲ ಬಾಳಿಕೆ ಬರುವಂತೆ ನೋಡಿಕೊಳ್ಳುವ ಕೆಲಸ ಗುತ್ತಿಗೆದಾರರ ಜೊತೆಗೆ ಗ್ರಾಮಸ್ಥರ ಮೇಲಿದೆ ಎಂದು ಶಾಸಕ ಕೆ.ಮಹದೇವ್ ತಿಳಿಸಿದ್ದಾರೆ.

ತಾಲೂಕಿನ ಈಚೂರು, ಹರೀನಹಳ್ಳಿ, ಸಂಗರಶೆಟ್ಟಿಹಳ್ಳಿ, ಅತ್ತಿಗೋಡು, ಕಿತ್ತೂರು ಗ್ರಾಮಗಳಲ್ಲಿ ಗ್ರಾಮಕ್ಕೆ ಸಂರ್ಪಕ ಕಲ್ಪಿಸುವ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ  ನೀಡಿ ಮಾತನಾಡಿದರು.

ನಾನು ಚುನಾವಣೆ ಸಂದರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡಿದಾಗ ಸಾರ್ವಜನಿಕರು ಗ್ರಾಮಗಳಲ್ಲಿನ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ನೀಡಬೇಕು, ಸಾಮಾನ್ಯ ಬಡ ವರ್ಗದ ಜನರಿಗೆ ನಿವೇಶನ ಕುಡಿಯುವ ನೀರು ಹದಗೆಟ್ಟ ರಸ್ತೆಗಳ ದುರಸ್ಥಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ ಮಾಡುತ್ತಿದ್ದರು. ಹಾಗಾಗಿ ತಾಲೂಕಿನ ಎಲ್ಲಾ ಗ್ರಾಮಗಳಿಗೂ ಹಂತಹಂತವಾಗಿ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದರು.

ತಾ.ಪಂ.ಇಒ ಶೃತಿ, ಸದಸ್ಯ ಮಲ್ಲಿಕಾರ್ಜುನ, ವಿವಿಧ ಇಲಾಖೆಯ ಎಇಇಗಳಾದ ನಾಗರಾಜ್, ಪ್ರಭು, ಕುಮಾರ್ ದಿನೇಶ್, ಶಿರಸ್ಥೇದಾರ್ ಸಣ್ಣಸ್ವಾಮಿ,  ಸೇರಿದಂತೆ ಮತ್ತಿತರರು ಇದ್ದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ