Vijayapatha – ವಿಜಯಪಥ
Saturday, November 2, 2024
NEWSದೇಶ-ವಿದೇಶರಾಜಕೀಯ

ಪುಲ್ವಾಮದಲ್ಲಿ ಹುತಾತ್ಮರಾದ ಯೋಧರಿಗೆ ನಮಿಸಿದ ಅಮಿತ್ ಶಾ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ 2019ರಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಯೋಧರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಗೌರವ ಸಲ್ಲಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ದೇಶ ಸೇವೆಯಲ್ಲೇ ಮಡಿದವರನ್ನು ಭಾರತಾಂಬೆಯ ಜನರು ಎಂದಿಗೂ ಮರೆಯುವುದಿಲ್ಲ ಎಂದು ಇದೇ ವೇಳೆ ಹೇಳಿದರು.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಷ್ ಎ ಮೊಹಮ್ಮದ್ ನಡೆಸಿದ ದಾಳಿಯಲ್ಲಿ ಸಿಆರ್ಪಿಎಫ್ ನ 40 ಯೋಧರು ಅಸುನೀಗಿದ್ದರು. 2019ರಲ್ಲಿ ಈದಿನ ಪುಲ್ವಾಮದಲ್ಲಿ ನಡೆದ ಭೀಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಆ ಯೋಧರಿಗೆ ನಮಿಸುತ್ತೇ. ಅವರ ಅಸಾಧಾರಣ ಧೈರ್ಯ ಮತ್ತು ಸರ್ವೋಚ್ಚ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಅವರು ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ನಮ್ಮ ದೇಶದ ಎಲ್ಲಾ ವೀರ ಯೋಧರಿಗೆ ಭಾವಪೂರ್ಣ ನಮನಗಳು ಎಂದು ತಮ್ಮ ಫೇಸ್‌ಬುಕ್‌ ಪೇಜ್‌ನಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ