CrimeNEWSದೇಶ-ವಿದೇಶ

ಭೂಕುಸಿತ: ಇಬ್ಬರು ಕಾರ್ಮಿಕರು ಮೃತ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಗುವಾಹಟಿ: ಈಶಾನ್ಯ ಗಡಿನಾಡು ರೈಲ್ವೆಯ ಗುವಾಹಟಿ ಲೆಮ್ಡಿಂಗ್ ವಿಭಾಗದಲ್ಲಿನ ರೈಲ್ವೆ ಕೆಳಸೇತುವೆ ನಿರ್ಮಾಣದ ವೇಳೆ ಭೂಕುಸಿತ ಉಂಟಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. 7 ಮಂದಿ ಗಾಯಗೊಂಡಿದ್ದು ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಶನಿವಾರ ಈ ಅವಘಡ ಸಂಭವಿಸಿದೆ.ಪನ್ಬಾರಿ- ಠಾಕೂರ್ಕುಚಿ ರೈಲ್ವೆ ನಿಲ್ದಾಣದ ನಡುವಿನ ಸುರಂಗ ನಿರ್ಮಾಣದ ವೇಳೆ ಈ ಘಟನೆ ನಡೆದಿದೆ. ಅವಶೇಷಗಳಡಿ 9 ಮಂದಿ ಕಾರ್ಮಿಕರು ಸಿಲುಕಿದ್ದರು. ಅಧಿಕಾರಿಗಳ ಸಹಾಯದಿಂದ 7 ಮಂದಿಯನ್ನು ರಕ್ಷಿಸಲಾಯಿತು ಆದರೆ ಇಬ್ಬರು ಕಾರ್ಮಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಶುಭಾನನ ಚಂದಾ ಮಾಹಿತಿ ನೀಡಿದ್ದಾರೆ.

ಗಾಯಾಳುಗಳನ್ನು ಗುವಹಾಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ರೈಲ್ವೆ ಇಲಾಖೆ ಗಾಯಾಳುಗಳಿಗೆ ಎಲ್ಲ ರೀತಿಯ ನೆರವು ನೀಡಲು ಸಿದ್ಧವಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...