NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಜನರ ಮಧ್ಯೆ ಇದ್ದು ಸಮಸ್ಯೆ ಬಗೆಹರಿಸಿ: ಕಾಂಗ್ರೆಸ್‌ ಕಾರ್ಯಕರ್ತರಿಗೆ ಎಚ್‌ಸಿಎಂ ಕರೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬನ್ನೂರು: ಜನರ ಮಧ್ಯೆ ಇದ್ದು ಅವರ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬಗೆಹರಿಸುವಂತೆ ಕಾರ್ಯಕರ್ತರಿಗೆ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ‌ ಸಲಹೆ ನೀಡಿದ್ದಾರೆ.

ಭಾನುವಾರ ಬನ್ನೂರಿಗೆ ಭೇಟಿನೀಡಿದ ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಯೋಗಕ್ಷೇಮ ವಿಚಾರಿಸಿದರು. ಈ ಹಿಂದೆ ತಾವು ಸಚಿವ ಮತ್ತು ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಮಾಡಿರುವ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವಂತೆ ಕರೆ ನೀಡಿದರು.

ಪುರಸಭೆ ಅಧ್ಯಕ್ಷೆ ಭಾಗ್ಯಶ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಂದ್ರಕುಮಾರ್, ಪುರಸಭಾ ಮಾಜಿ ಅಧ್ಯಕ್ಷರಾದ ಮುನವರ್ ಪಾಷ, ಅಜಿಜುಲ್ಲಾ, ಉಪದ್ಯಕ್ಷ ರಾಮಲಿಂಗೆಗೌಡ, ಯುವ ಕಾಂಗ್ರೆಸ್‌ನ ಯೂಸಫ್, ತಿ.ನರಸಿಪುರ ತಾಲೂಕು ಮಹಿಳಾ ಸ್ವ-ಸಹಾಯ ಸಂಘಗಳ ಸಂಘಟಕರಾದ ರಾಣಿ,‌ ಭಾಗ್ಯಮ್ಮ ಹಾಗೂ ಸ್ಥಳೀಯ ಮುಖಂಡರು ಇದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...