NEWSನಮ್ಮಜಿಲ್ಲೆಸಂಸ್ಕೃತಿ

ಬಿಜೆಪಿ ಕಚೇರಿಯಲ್ಲಿ ಶಿವಾಜಿ, ಸವಿತಾ ಮಹರ್ಷಿ ಜಯಂತ್ಯೋತ್ಸವ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸವಿತಾ ಸಮಾಜದ ಸವಿತಾ ಜಯಂತ್ಯೋತ್ಸವ ಹಾಗೂ ಹಿಂದೂ ಸ್ವರಾಜ್ಯದ ಸ್ಥಾಪನೆಗಾಗಿ ಹೋರಾಡಿದ ವೀರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು.

ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ನೇತೃತ್ವ ವಹಿಸಿದ್ದರು. ಹಿರಿಯರಾದ ರಮೇಶ್ ಬಾಬು, ಸವಿತಾ ಸಮಾಜದ ಅಧ್ಯಕ್ಷ ಬಸವರಾಜ ಹಡಪದ, ಪುರಸಭೆ ಸದಸ್ಯರಾದ ಚಂದನ್ ಮಹೇಂದ್ರಕರ್ , ಗುರು ಗೌಡ ಪಾಟೀಲ , ಮಾಂತೇಶ್ ಗುಡೂರ , ಅಶೋಕ ಪಾಟೀಲ ಗುಡೂರು , ಮಹೇಶ್ ಮಹಾಜನಶೆಟ್ಟಿ , ದೇವೇಂದ್ರಪ್ಪ ಗೌಡ ಜನಿವಾರ , ಅಕ್ಬರ್ ಮುಲ್ಲಾ , ಚಂದ್ರಶೇಖರ್ ಕುಸ್ತಿ , ಸುಭಾಷ ಹಡಪದ ಸೇರಿದಂತೆ ಅನೇಕರು ಭಾಗವಹಿಸಿದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್