ಮಂಡ್ಯ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಿದ್ದ ಕೆ.ಪರಶುರಾಮ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ಡಾ.ಅಶ್ವಿನಿ ಅವರನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.
ಡಾ. ಅಶ್ವಿನಿ ಅವರು ಇಂಟಲಿಜೆನ್ಸ್ ನ ಉಪ ಆಯುಕ್ತೆಯಾಗಿದ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪರಶುರಾಮ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಿದೆ.