NEWSನಮ್ಮರಾಜ್ಯರಾಜಕೀಯ

ರಾಜ್ಯ ಬಜೆಟ್‌ ಮಂಡನೆಗೆ ವಿಪಕ್ಷ ಕಾಂಗ್ರೆಸ್‌ ವಿರೋಧ: ಪ್ರತಿಭಟನೆ ನಡುವೆಯೂ ಬಿಎಸ್‌ವೈರಿಂದ ಬಜೆಟ್‌ ಮಂಡನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ 8 ನೇ ಬಾರಿಯ ಬಜೆಟ್‌ ಮಂಡನೆಗೆ ವಿಧಾನಸಭಾದ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅನುಮತಿ ನೀಡುತ್ತಿದ್ದಂತೆ ವಿಪಕ್ಷ ಕಾಂಗ್ರೆಸ್‌ ಸದಸ್ಯರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದರು.

ಇದರಿಂದ ಸದಸದಲ್ಲಿ ಕೆಲ ನಿಮಿಷ ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಇರುವುದು ಒಂದು ರೀತಿಯ ಅನೈತಿಕ ಸರ್ಕಾರ ಹೀಗಾಗಿ ಬಜೆಟ್‌ ಮಂಡನೆಗೆ ನಮ್ಮ ವಿರೋಧವಿದೆ ಎಂದು ಹೇಳಿದರು.

ವಿರೋಧದ ನಡುವೆಯೂ 2021-2022ನೇ ಸಾಲಿನ ಆಯವ್ಯಯ ಮಂಡನೆ ಮಾಡುತ್ತಿರುವ ಯಡಿಯೂರಪ್ಪ ಅವರು, ಸರ್ಕಾರದ ಸಾಧನೆಗಳನ್ನು ವಿವರಿಸುತ್ತಿದ್ದಾರೆ. ಇದೇ ವೇಳೆ ಕೊರೊನಾ ಸಂದರ್ಭದಲ್ಲಿ ಶ್ರಮಿಸಿದವರಿಗೆ ಧನ್ಯವಾದ ಅರ್ಪಿಸಿದ್ದಾರೆ

ಕೋವಿಡ್ ಸಂಕಷ್ಟದ ನಡುವೆಯೂ ಸರ್ಕಾರ ರಾಜ್ಯದ ಜನರ ಹಿತಾಸಕ್ತಿ ಕಾಪಾಡುವಲ್ಲಿ ಸಫಲವಾಗಿದೆ. ಕೋವಿಡ್ ಸಂಕಷ್ಟ ದುಸ್ವಪ್ನವಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ 2 ಶಿಶುಪಾಲನಾ ಕೇಂದ್ರಗಳ ಸ್ಥಾಪನೆ ಮಾಡಲಾಗಿದ್ದು, ಕೋವಿಡ್ ಗೆ ಉಚಿತ ಚಿಕಿತ್ಸೆ ನೀಡಲಾಗುಚತ್ತಿದೆ. ಕೋವಿಡ್ ಲಸಿಕೆ ಹಂಚಿಕೆಯಲ್ಲಿ ರಾಷ್ಟ್ರದ ಗಮನ ಸೆಳೆದಿದ್ದೇವೆಂದು ಹೇಳಿದ್ದಾರೆ.

 

1 Comment

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ