CrimeNEWSದೇಶ-ವಿದೇಶ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ನಾಲ್ವರು ಮೃತ, ಓರ್ವನ ಸ್ಥತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮುಂಬೈ:  ಮುಂಬೈನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರತ್ನಗಿರಿ ಜಿಲ್ಲೆಯಲ್ಲಿ ಸ್ಥಗಿತಗೊಂಡಿರುವ ರಾಸಾಯನಿಕ ಕಾರ್ಖಾನೆಯ ಎಂಐಡಿಸಿ ಘಟಕದಲ್ಲಿ ಶನಿವಾರ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ ನಾಲ್ಕು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ಜ್ವಾಲೆ ಮುಗಿಲೆತ್ತರಕ್ಕೆ ವ್ಯಾಪಿಸುತ್ತಿದ್ದು ಬಾರಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...