Vijayapatha – ವಿಜಯಪಥ
Friday, November 1, 2024
NEWSಉದ್ಯೋಗದೇಶ-ವಿದೇಶ

ಸರ್ಕಾರಿ ಉದ್ಯೋಗಿಗಳಿಗೆ ಭರ್ಜರಿ ಗಿಫ್ಟ್‌- ಶೇ.30 ರಷ್ಟು ವೇತನ ಏರಿಕೆ: ಸಿಎಂ ಕೆಸಿಆರ್‌ ಘೋಷಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹೈದರಾಬಾದ್: ರಾಜ್ಯ ಸರ್ಕಾರಿ ಉದ್ಯೋಗಿಗಳ ವೇತನವನ್ನು ಶೇ. 30 ರಷ್ಟು ಹೆಚ್ಚಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶೇಕಡಾ 7.5 ರಷ್ಟು ವೇತನ ಹೆಚ್ಚಳಕ್ಕೆ ವೇತನ ಆಯೋಗ ಶಿಫಾರಸು ಮಾಡಿತ್ತು. ಆದರೆ, ಸರ್ಕಾರ ವೇತನವನ್ನು ಶೇಕಡಾ 30 ರಷ್ಟು ಹೆಚ್ಚಿಸಲಾಗಿದ್ದು, ಇದು ಸರ್ಕಾರಕ್ಕೆ 8,000 ಕೋಟಿ ರೂ. ಹೊರೆಯಾಗಲಿದೆ ಎಂದು ಹೇಳಿದರು.

ರಾಜ್ಯದಲ್ಲಿ 9.17 ಲಕ್ಷ ಸರ್ಕಾರಿ ನೌಕರರಿದ್ದು, ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ಇದು ಅನ್ವಯಿಸುತ್ತದೆ. ಈಗಾಗಲೇ ಶೇ. 80 ರಷ್ಟು ಅರ್ಹ ಉದ್ಯೋಗಗಳಿಗೆ ಬಡ್ತಿ ನೀಡಲಾಗಿದ್ದು, ಶೀಘ್ರದಲ್ಲೇ ಉಳಿದ ಉದ್ಯೋಗಿಗಳಿಗೆ ಬಡ್ತಿ ನೀಡಲಾಗುವುದು ಎಂದು ಸಿಎಂ ಹೇಳಿದರು.

ಬಡ್ತಿಯಿಂದ ತೆರವಾಗುವ ಸ್ಥಾನಗಳಿಗೆ ಹೊಸ ಅಧಿಸೂಚನೆಯನ್ನು ಶೀಘ್ರದಲ್ಲೇ ನೀಡಲಾಗುವುದು. ಶಿಕ್ಷಕರಿಗೆ ಕೂಡ ಶೀಘ್ರದಲ್ಲೇ ಬಡ್ತಿ ನೀಡಲಾಗುವುದು. ಇನ್ನೂ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 61 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ವಿಧಾನಸಭೆಯಲ್ಲಿ ತಿಳಿಸಿದರು.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...