CrimeNEWSನಮ್ಮರಾಜ್ಯ

ಸಿಡಿ ಸಂತ್ರಸ್ತೆ ವಿಡಿಯೋ ಮಾಧ್ಯಮಗಳಿಗೆ ಸೋರಿಕೆ ಮಾಡಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಹೈಕೋರ್ಟ್‌ಗೆ ಅರ್ಜಿ: ವಕೀಲ ಜಗದೀಶ್‌

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತೆ ವಿಡಿಯೋವನ್ನು ಸಂಸ್ಥೆ ಅಧಿಕಾರಿಗಳೇ ಚಿತ್ರೀಕರಣ ಮಾಡಿ ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಾರೆ ಎಂದು ಸಂತ್ರಸ್ತೆ ಯುವತಿ ಪರ ವಕೀಲ ಕೆ.ಎನ್‌. ಜಗದೀಶ್‌ ಕುಮಾರ್‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರದಲ್ಲಿ ಮಾತನಾಡಿದ ಅವರು, ಪೊಲೀಸರು ಸಂತ್ರಸ್ತೆ ವಿಡಿಯೋ ಚಿತ್ರೀಕರಣ ಮಾಡಿ, ನಿರ್ಭಯಾ ಪ್ರಕರಣದಲ್ಲಿ ರೂಪಿಸಲಾದ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದಾರೆ.

ಹೀಗಾಗಿ ಕಮಿಷನರ್‌, ಎಸ್‌ಐಟಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಅನುಮತಿ ನೀಡಲು ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಇದಿಷ್ಟೇ ಅಲ್ಲದ ಅವರು ನೇರ ಪ್ರಸಾರದಲ್ಲಿ ಮಾತನಾಡಿರುವ ಪೂರ್ಣ ಮಾಹಿತಿಯನ್ನು ಈ ವಿಡಿಯೋ ಮೂಲಕ ನೀವು ಕೇಳಬಹುದು.

https://www.facebook.com/jkgroup999/videos/4174345432596525/

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...