Please assign a menu to the primary menu location under menu

NEWSನಮ್ಮಜಿಲ್ಲೆ

ಕಾಂಗ್ರೆಸ್‌ ಶಾಸಕರಿಂದ ಕೊರೊನಾ ಜನ ಜಾಗೃತಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲಾರ: ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾದಿಂದ ಮುಕ್ತರಾಗುವಂತೆ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ರಸ್ತೆಗಿಳಿದು ಜನರಿಗೆ ಕೊರೊನಾ ಜಾಗೃತಿ ಮೂಡಿಸಿದ್ದಾರೆ.

ಕೊರೊನಾ ಎರಡನೇ ಅಲೆ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ಖುದ್ದು ನಗರದಲ್ಲಿ ಮೈಕ್ ಹಿಡಿದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಮಾಡಿ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯಿಂದ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದೆ. ಹಾಗಾಗಿ ಯಾರೂ ಕೂಡ ನಿರ್ಲಕ್ಷ್ಯವಹಿಸುವುದು ಬೇಡ ಎಂದು ಜನರಲ್ಲಿ ಮನವಿ ಮಾಡುತ್ತಿದ್ದರು.

ಶಾಸಕರಿಗೆ ತಹಸೀಲ್ದಾರ್ ದಯಾನಂದ್, ಸಿಪಿಐ ಸುನಿಲ್ ಕುಮಾರ್, ಅರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸರು, ಪುರಸಭೆ ಸದಸ್ಯರು ಕೊರೊನಾ ಜಾಗೃತಿ ಮೂಡಿಸಲು ಸಾಥ್ ನೀಡಿದರು.

Leave a Reply

error: Content is protected !!
LATEST
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಇ-ಖಾತಾ ಕಾಲಮಿತಿಯೊಳಗೆ ಅಧಿಕಾರಿಗಳು ವಿಲೇಮಾಡಿ: ತುಷಾರ್ ಗಿರಿನಾಥ್ ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ