NEWSರಾಜಕೀಯಸಂಸ್ಕೃತಿ

ಕೆಪಿಸಿಸಿ ಕಚೇರಿಯಲ್ಲಿ ಸಿರು ಕ್ರಾಂತಿಯ ಹರಿಕಾರನ ಸ್ಮರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಆಧುನಿಕ ಭಾರತದ ನಿರ್ಮಾಣ ಮತ್ತು ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರವಹಿಸಿದ್ದ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಬದುಕು ಮತ್ತು ಸಾಧನೆ ನಮ್ಮೆಲ್ಲರಿಗೂ ಸದಾ ಮಾರ್ಗದರ್ಶನ ಮಾಡುತ್ತಿರಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ದಿವಂಗತ ಬಾಬು ಜಗಜೀವನರಾಮ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ, ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಬಾಬು ಜಗಜೀವನರಾಮ್ ಅವರ ಜನ್ಮದಿನದಂದು ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ನಾವು ಗೌರವ ಮತ್ತು ಕೃತಜ್ಞತೆಯಿಂದ ಸ್ಮರಿಸೋಣ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತು ಕಾಂಗ್ರೆಸ್‌ ಮುಖಂಡರು ಇದ್ದರು.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ