ಅಂತಃಕರಣ ಹೇಳಿಕೆ: ಸಚಿವ ಸುರೇಶ್ ಕುಮಾರ್‌ಗೆ ತಿರುಗೇಟು ಕೊಟ್ಟ ಸಾರಿಗೆ ನೌಕರರು
ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗನುಸಾರ ವೇತನ ಜಾರಿಗೊಳಿಸದಿರುವ ವೈಜ್ಞಾನಿಕ ಕಾರಣ ನೀಡಬೇಕೆಂದು ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.
ಆರನೇ ವೇತನ ಆಯೋಗದ ಪ್ರಕಾರ ವೇತನ ಏಕೆ ಹೆಚ್ಚಿಸಲು ಸಾಧ್ಯವಿಲ್ಲ ಎನ್ನುವ ಕಾರಣವನ್ನು ಸರ್ಕಾರ ನೀಡಲೇಬೇಕು ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತಮ್ಮ ಕರ್ತವ್ಯವನ್ನು ಪುನರಾರಂಭಿಸದ ನೌಕರರಿಗೆ ಮಾರ್ಚ್ ವೇತನ ಪಾವತಿ ವಿಳಂಬ ಮಾಡುತ್ತಿರುವುದಕ್ಕಾಗಿ ಸರ್ಕಾರದ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಅವರು ನೌಕರರು ಯುಗಾದಿ ಹಬ್ಬವನ್ನು ಹೇಗೆ ಆಚರಿಸಬೇಕು ಎಂದು ಕೇಳಿದರು.
ಈ ನಡುವೆ ನಾಯಕನಾದವರಿಗೆ ಸಮಾಜದ ಬಗ್ಗೆ ನಿಜವಾದ ಕಾಳಜಿ, ಅಂತಃಕರಣ ಇರಬೇಕು, ಹಾಗಿಲ್ಲದೆ ಕೇವಲ ನಾನು ನಾಯಕತ್ಚ ವಹಿಸಿದ್ದೇನೆ ಜನರಿಗೆ ಏನೇ ತೊಂದರೆಯಾದರೂ ಅಡ್ಡಿ ಇಲ್ಲ ಎನ್ನುವವರು ನಿಜವಾದ ನಾಯಕರಲ್ಲ ಎಂದು ಶಿಕ್ಷಣ ಸಚಿವ ಎನ್. ಸುರೇಶ್ ಕುಮಾರ್ ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ನೌಕರರು, ನಿಮ್ಮ ಸರ್ಕಾರಕ್ಕೆ ಮತ್ತು ನಿಮಗೆ ಮೊದಲು ಈ ಪ್ರಶ್ನೆ ಕೇಳಿಕೊಳ್ಳುವುದು ಉತ್ತಮ. ನಿಜವಾಗಲು ಮನಸಾಕ್ಷಿ ಇರುವವರು ಇಂಥ ಹೇಳಿಕೆ ನೀಡುವ ಮೊದಲು ಸಾವಿರ ಸಾರಿ ಯೋಚಿಸಬೇಕು ಎಂದು ಶಿಕ್ಷಣ ಸಚಿವರಿಗೆ ತಿರುಗೇಟು ನೀಡಿದ್ದಾರೆ.
Related
You Might Also Like
KSRTC ಮಂಡ್ಯ: ಚಾಲಕನ ಮೇಲೆ ವ್ಯಕ್ತಿ ಹಲ್ಲೆ -ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕರ್ತವ್ಯ ನಿರತ ಚಾಲಕನ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ...
ಯುವ ನಾಯಕತ್ವ ತರಬೇತಿ ಶಿಬಿರ- ವಿಶೇಷ ಶಿಬಿರಗಳಿಂದ ನಾಯಕತ್ವ ಕೌಶಲ್ಯ ವೃದ್ಧಿ
ಬೆಂಗಳೂರು: ನಗರದ ಉಳ್ಳಾಲದಲ್ಲಿರುವ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಮತ್ತು ಫ್ಯಾಷನ್ ಟೆಕ್ನಾಲಜಿ (ಕಿಲ್ಟ್)ಯಲ್ಲಿ ವಿದ್ಯಾರ್ಥಿಗಳಿಗೆ ಯುವ ನಾಯಕತ್ವ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ದಿ ಆರ್ಟ್ ಆಫ್...
ಹೇಮಗಿರಿಯ ಕಲ್ಯಾಣ ವೆಂಕಟರಮಣ ಸ್ವಾಮಿ ಬೆಟ್ಟದಲ್ಲಿ ವೈಕುಂಠ ಏಕಾದಶಿ ಸಂಭ್ರಮ
ಕೃಷ್ಣರಾಜಪೇಟೆ: ತಾಲೂಕಿನ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಬೃಗು ಮಹರ್ಷಿಗಳ ತಫೋ ಭೂಮಿ ಹೇಮಗಿರಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀ ಕಲ್ಯಾಣ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ...
ಜ.19ರ BMTC ಸಂಘದ ಚುನಾವಣೆಯಲ್ಲಿ ಬಳಕೆದಾರ ಸಹಕಾರ ಸಂಘ ಲೂಟಿಕೋರರ ಹೆಡೆಮುರಿ ಕಟ್ಟಿ – ನೊಂದ ನೌಕರರ ಮನವಿ
ಬೆಂಗಳೂರು: ಬಳಕೆದಾರ ಸಹಕಾರ ಸಂಘದಲ್ಲಿ ಎಲ್ಲ ಲೂಟಿ ಮಾಡಿರುವ ಎಸ್.ಜೆ. ಮೇಟಿ ಮತ್ತು ಚುಂಚಯ್ಯ ಸಂಘವನ್ನು ತಮ್ಮ ಸ್ವಂತ ಆಸ್ತಿಯಂತೆ ಬಳಸುತ್ತಿದ್ದಾರೆ ಇಂತವರಿಗೆ ನಿಮ್ಮ ಮತ ಹಾಕಬೇಕೆ...
KSRTC ಹಾಸನ ಹೊಸ ಬಸ್ ನಿಲ್ದಾಣ: ಬಸ್‌ನಲ್ಲಿ ಮಲಗಿದ್ದ ಚಾಲನಾ ಸಿಬ್ಬಂದಿಗಳ ಮುಖಕ್ಕೆ ಸ್ಪ್ರೇ ಹೊಡೆದು ಕಳವಿಗೆ ಯತ್ನ
ಹಾಸನ: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ ಹಾಸನ ಹೊಸ ಬಸ್ ನಿಲ್ದಾಣದಲ್ಲಿ ರಾತ್ರಿ ಪಾಳಿ ತಂಗಿದ್ದ ಬಸ್ಗಳಲ್ಲಿ ನಿರ್ವಾಹಕ ಹಣ ಕೊಳ್ಳೆ ಹೊಡೆಯಲು ಖದೀಮರು ಬಸ್‌ನಲ್ಲಿ...
KSRTC ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರು : ಎಲ್ಲಿ ಬೇಕಾದರೂ ಟ್ರೀಟ್‌ಮೆಂಟ್ ಪಡೆಯಿರಿ
ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ನಗದು ರಹಿತ ಚಿಕಿತ್ಸೆ ಶುರುವಾಗಿದ್ದು ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ನೂರಾರು ನೌಕರರು ಟ್ರೀಟ್‌ಮೆಂಟ್ ಪಡದುಕೊಳ್ಳಬಹುದು. ಈ...
KSRTC: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಬಸ್ -ಲಾರಿ ನಡುವೆ ಭೀಕರ ಅಪಘಾತ- ನಾಲ್ವರು ಸಾವು, ಬಸ್ ಚಾಲಕನ ಸ್ಥಿತಿ ಚಿಂತಾಜನಕ
ರಾಣಿಪೇಟೆ: ಓಂ ಶಕ್ತಿಗೆ ಹೋಗಿ ಬರುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾದಲ್ಲಿ ಲಾರಿ ಚಾಲಕ ಸೇರಿ ಲಾರಿಯಲ್ಲಿದ್ದ...
ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಣೆ
ನ್ಯೂಡೆಲ್ಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಇನ್ನು ಮುಂದೆ ನಗದು ರಹಿತ ಚಿಕಿತ್ಸೆ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ....
ಸಾರಿಗೆ ಸಿಬ್ಬಂದಿಗೆ ಸರಿ ಸಮಾನ ವೇತನ ಸಿಗಬೇಕು: NWKRTC ಸಂಸ್ಥೆ ಅಧ್ಯಕ್ಷ ಭರಮಗೌಡ ಕಾಗೆ
ಹುಬ್ಬಳ್ಳಿ: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸದಿರುವುದು ದುರದೃಷ್ಟಕರ. ಅದು ಹೋಗಲಿ 7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಕೊಡಬೇಕು ಎಂದು ಸಾರಿಗೆ ಸಚಿವರೊಂದಿಗೆ ನಾವು...
NWKRTC- ನಿರ್ವಾಹಕ ಚೀರ್ಚಿನಕಲ್ ಆತ್ಮಹತ್ಯೆ ಯತ್ನ- ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎಂಡಿಗೆ ಸಾರಿಗೆ ನೌಕರರ ಸೇನೆ ಮನವಿ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನವಲಗುಂದ ಘಟಕದ ನಿರ್ವಾಹಕ ಎಸ್.ಎನ್. ಚೀರ್ಚಿನಕಲ್ ಅವರು ಕರ್ತವ್ಯದ ಮೇಲೆ ಆತ್ಮಹತ್ಯೆ ಮಾಡಿಕೊಳ್ಳುವಂತ ಪರಿಸ್ಥಿತಿಗೆ ತಂದಿರುವ ಅಧಿಕಾರಿಗಳ ವಿರುದ್ಧ...
ಸಾರಿಗೆ ನೌಕರರಿಗೆ ಕೊಟ್ಟ ಚುನಾವಣೆ ಪ್ರಣಾಳಿಕೆಯ ಭರವಸೆ ಈಡೇರಿಸುವತ್ತಾ ಕಾಂಗ್ರೆಸ್ ಸರ್ಕಾರ…!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು ಮತ್ತು ನೌಕರರ ವೇತನ ಪರಿಷ್ಕರಣೆ 2024 ಮುನ್ನೆಲೆಗೆ ಬಂದಿದ್ದು ಸರಿ ಸಮಾನ ವೇತನ ನಿರ್ಧಾರ ತೆಗೆದುಕೊಳ್ಳುವ...
KSRTC 4 ನಿಗಮಗಳ ಬಸ್ ಚೀಟಿ ದರ ಪರಿಷ್ಕರಣೆಯಿಂದ ತಲೆದೋರಿದ ಚಿಲ್ಲರೆ ಸಮಸ್ಯೆ-ನಿರ್ವಾಹಕರು ಪ್ರಯಾಣಿಕರ ನಡುವೆ ಫೈಟ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಿ ಇದೇ ಜ.5ರಿಂದ ಜಾರಿಗೆ ಬಂದಿದೆ. ಆದರೆ ಈ ಪರಿಷ್ಕೃತ ದರ...