NEWSನಮ್ಮಜಿಲ್ಲೆರಾಜಕೀಯ

ಮುಲಾಜಿಲ್ಲದೆ ನೌಕರರ ವಿರುದ್ಧ ಶಿಸ್ತು ಕ್ರಮ : ಸಿಎಂ ಬಿಎಸ್‌ವೈ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ರಾಯಚೂರು: ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಮುಷ್ಕರ ತೀವ್ರಗೊಂಡಿದೆ. ಆದರೆ ಅದನ್ನು ಹತ್ತಿಕ್ಕುವ ಪ್ರಯತ್ನದಲ್ಲೇ ಸರ್ಕಾರವಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮುಷ್ಕರ ಕೈಬಿಟ್ಟುಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ, ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮುದಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಷ್ಕರದ ವಿಚಾರದಲ್ಲಿ ನೌಕರರು ಮತ್ತು ಅವರ ಪರವಾಗಿರುವ ಯಾರನ್ನೂ ಮಾತುಕತೆಗೆ ಆಹ್ವಾನಿಸುವುದಿಲ್ಲ ಮತ್ತು ಈ ವಿಚಾರದಲ್ಲಿ ಯಾವ ರಾಜಿಯೂ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.

ನೌಕರರು ಮರ್ಯಾದೆಯಿಂದ ಕೆಲಸಕ್ಕೆ ಬರಬೇಕು. ಬಸ್ ಸಂಚಾರ ಮಾಡದೆ ಹೋದರೆ ಮುಂದೆ ಆಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ ಎಂದು ಹೇಳಿದರು.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !