NEWSನಮ್ಮಜಿಲ್ಲೆರಾಜಕೀಯ

ಉಪ ಚುನಾವಣೆ: ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ರಾಯಚೂರು: ಮಸ್ಕಿ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಹಣ ಹಂಚಿಕೆ ಮಾಡುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಹಣ ಪಡೆದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಹರ್ವಾಪುರದಲ್ಲಿ ಹಣ ಹಂಚಿಕೆ ಮಾಡಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗ. ಅಧಿಕಾರಿಗಳು ಹಾಗೂ ಪೊಲೀಸರು ಈ ದೂರಿನ ಆಧಾರದ ಮೇಲೆ ಹೊಳೆನರಸೀಪುರದಲ್ಲಿ ಬಿಜೆಪಿ ಕಾರ್ಯಕರ್ತರಾದ ಅಮಿತ್, ದುರ್ಗಾ ಕ್ಯಾಂಪ್ ನಲ್ಲಿ ಹಣ ಹಂಚಿಕೆ ಮಾಡುತ್ತಿದ್ದ ಚಿಟ್ಟಿಬಾಬು ಎಂಬುವರನ್ನು ಬಂಧಿಸಿದ್ದಾರೆ.

ಈ ನಡುವೆ ಹಣ ಹಂಚಿಕೆ ಮಾಡಿದ್ದ ಹೇಮಂತ್ ಎಂಬ ವ್ಯಕ್ತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹಣವನ್ನು ಪಡೆದಿದ್ದ ತಾಯಮ್ಮ ಎಂಬ ಮಹಿಳೆಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ