NEWSನಮ್ಮರಾಜ್ಯ

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್‌

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯ ವರಿಷ್ಠ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್‌ ಮೂಲಕ ಮನವಿ ಮಾಡಿದ್ದಾರೆ.

ಮಸ್ಕಿಯ ವಿಧಾನಸಭೆ ಉಪಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು. ಹೀಗಾಗಿ ಅವರ ಸಂಪರ್ಕಕ್ಕೆ ಹಲವು ಮಂದಿ ಕಾರ್ಯಕರ್ತರು ಮತ್ತು ಮುಖಂಡರು ಬಂದಿದ್ದು ಎಲ್ಲರೂ ಪರೀಕ್ಷೆ ಒಳಪಡುವ ಅಗತ್ಯವಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...