Breaking NewsNEWSನಮ್ಮರಾಜ್ಯ

ಏಪ್ರಿಲ್‌27- ರಾಜ್ಯದಲ್ಲಿ 31,830 ಹೊಸ ಕೊರೊನಾ ಸೋಂಕಿತರು, 180 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ದಾಖಲೆಯ 31,830 ಪ್ರಕರಣ ಪತ್ತೆಯಾಗಿದ್ದು 180 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ 31,830 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 301899 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14,807ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಕುಗ್ಗುತ್ತಿದ್ದು ಇಂದು 10793 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 13,68,945 ಕೊರೊನಾ ಸೋಂಕಿತರಲ್ಲಿ 11,08,050 ಮಂದಿ ಗುಣಮುಖರಾಗಿದ್ದು ಇನ್ನು3,01,899 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 2,063 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 17,550 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 6,87,751 ಕ್ಕೆ ಏರಿಕೆಯಾಗಿದೆ. ಇಂದು 97 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 6,002 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2,06,223 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ತಿಳಿಸಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು