Breaking NewsNEWS

ಏಪ್ರಿಲ್‌ 28- ರಾಜ್ಯದಲ್ಲಿ 39,047ಹೊಸ ಕೊರೊನಾ ಸೋಂಕಿತರು, 229 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ದಾಖಲೆಯ 39,047ಪ್ರಕರಣ ಪತ್ತೆಯಾಗಿದ್ದು 229 ಮಂದಿ ಬಲಿಯಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರಾಜ್ಯದಲ್ಲಿ 39,047 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,28,884 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಚೇತರಿಕೆ ಪ್ರಮಾಣವು ಕುಗ್ಗುತ್ತಿದ್ದು ಇಂದು 11,833 ಮಂದಿ ಗುಣಮುಖರಾಗಿದ್ದಾರೆ. ಒಟ್ಟಾರೆ 14,39,822 ಕೊರೊನಾ ಸೋಂಕಿತರಲ್ಲಿ 10,95,883 ಮಂದಿ ಗುಣಮುಖರಾಗಿದ್ದು ಇನ್ನು3,28,884 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 2,192 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 22,596 ಮಂದಿ ಕೊರೊನಾಗೆ ಒಳಗಾಗಿದ್ದು, ಸೋಂಕಿತರ ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ. ಇಂದು 137 ಮಂದಿ ಮೃತಪಟ್ಟಿದ್ದು ಒಟ್ಟಾರೆ ಸಾವಿನ ಸಂಖ್ಯೆ 6,139 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 2,24,152 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ತಿಳಿಸಿದೆ.

Leave a Reply

error: Content is protected !!
LATEST
4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ