CrimeNEWSಸಂಸ್ಕೃತಿ

ಇಸ್ರೇಲ್ ನಲ್ಲಿ ಕಾಲ್ತುಳಿತ ದುರಂತ: 40ಕ್ಕೂ ಹೆಚ್ಚು ಸಾವು, 103 ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೆರುಸಲೇಂ: ಇಸ್ರೇಲ್ ನಲ್ಲಿ ತಡರಾತ್ರಿವರೆಗೆ ನಡೆದ  ಧಾರ್ಮಿಕ ಸಮಾರಂಭದ  ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 103 ಮಂದಿ ಗಾಯಗೊಂಡಿದ್ದಾರೆ ಎಂದು  ಶುಕ್ರವಾರ ಸ್ಥಳಿಯ ಪತ್ರಿಕೆಗಳು ವರದಿ ಮಾಡಿವೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಲಾಗ್ ಬೋಮರ್ ಆಚರಿಸಲು ಇಸ್ರೇಲ್ ಮೌಂಟ್ ಮೆರೂರ್‌ನಲ್ಲಿ ಸಾಮೂಹಿಕ ಸಭೆ ಸಮಾರಂಭ ಆಯೋಜಿಸಲಾಗಿತ್ತು. ಈ ಸಂಭ್ರಮದ ವೇಳೆ ಮೆಟ್ಟಿಲುಗಳ ಮೇಲಿಂದ ಜನರು ಒಬ್ಬರ ಮೇಲೊಬ್ಬರು ಬಿದ್ದಿರುವುದು ದುರಂತಕ್ಕೆ ಕಾರಣ ಎಂದು  ಪೊಲೀಸ್‌ ಮೂಲಗಳು ತಿಳಿಸಿವೆ.

ಆರೋಗ್ಯ ಅಧಿಕಾರಿಗಳು ನೀಡಿದ್ದ ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿ ಘಟನಾಸ್ಥಳದಲ್ಲಿ ಅಧಿಕ ಜನಸಮೂಹ ನೆರೆದಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇನ್ನು ದರಂತದಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತಾನ್ಯಾಹು, ಇದೊಂದು ಭೀಕರ ದುರಂತ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸಲಹೆ ನೀಡಿದ್ದಾರೆ.

Leave a Reply

error: Content is protected !!
LATEST
ಇದು KSRTC ನೌಕರರ ಬೇಡಿಕೆಯೋ ಇಲ್ಲ ಜಂಟಿ ಕ್ರಿಯಾ ಸಮಿತಿ ಬೇಡಿಕೆಯೋ? NWKRTC: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ಹಣವಿದ್ದ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ...