Breaking NewsNEWSನಮ್ಮರಾಜ್ಯ

ಕೊರೊನಾ ಕಗ್ಗತ್ತಲು ಕಳೆದು ಕಾರ್ಮಿಕರ ಬಾಳಲ್ಲಿ ಹೊಸಬೆಳಕು ಮೂಡಲಿ: ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮನೆಗಳ ಅಭಿವೃದ್ಧಿಗೆ, ದೇಶದ ಅಭಿವೃದ್ಧಿಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ದುಡಿಯುವ ಕೈಗಳೇ ಆಧಾರ. ಅಂತಹ ವಿವಿಧ ಸ್ತರಗಳಲ್ಲಿ ದುಡಿಯುತ್ತಿರುವ ನನ್ನ ಎಲ್ಲಾ ಕಾರ್ಮಿಕ ವರ್ಗಕ್ಕೆ ವಿಶ್ವ ಕಾರ್ಮಿಕ ದಿನಾಚರಣೆಯ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಭ ಕೋರಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಾರ್ಮಿಕರಿದ್ದರೆ ಮಾಲೀಕರಾಗೋದು, ಮಾಲೀಕ ಕಾರ್ಮಿಕ ಇಬ್ಬರೂ ಪರಸ್ಪರ ಪೂರಕವಾಗಿರಬೇಕು ಹಾಗಾಗಿ ಕಾರ್ಮಿಕರ ಶೋಷಣೆ ಕೊನೆಗೊಳ್ಳಲಿ ಎಂದು ಇದೇ ವೇಳೆ ತಿಳಿಸಿದ್ದಾರೆ.

ಕೊರೊನಾ ಕಗ್ಗತ್ತಲು ಕಳೆದು ಕಾರ್ಮಿಕರ ಬಾಳಲ್ಲಿ ಹೊಸಬೆಳಕು ಮೂಡಲಿ. ಎಲ್ಲರ ಬದುಕು ಹಸನಾಗಲಿ ಎಂದು ಕಾರ್ಮಿಕ ದಿನಾಚರಣೆಯ ಸಂದರ್ಭದಲ್ಲಿ ಶುಭ ಹಾರೈಸಿದ್ದಾರೆ.

Leave a Reply

error: Content is protected !!
LATEST
BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್ BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ ಇದು KSRTC ನೌಕರರ ಬೇಡಿಕೆಯೋ ಇಲ್ಲ ಜಂಟಿ ಕ್ರಿಯಾ ಸಮಿತಿ ಬೇಡಿಕೆಯೋ? NWKRTC: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ಹಣವಿದ್ದ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ