NEWSನಮ್ಮಜಿಲ್ಲೆ

ಸೊನ್ನ ಗ್ರಾಮದಲ್ಲಿ ಕೊರೊನಾ ಜನಜಾಗೃತಿ ಜಾಥಾ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ತಾಲೂಕಿನ ಸೊನ್ನ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕೊರೊನಾ ಜನಜಾಗೃತಿ ಜಾಥಾ ನಡೆಯಿತು.

ಜಾಥಾದಲ್ಲಿ ಸೆಕ್ಟರ್ ಆಫಿಸರ್, ಕೃಷಿ ಇಲಾಖೆ ತಾಲೂಕು ಅಧಿಕಾರಿಯಾದ ಗಿರಿಜಾ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ಮಾರಕ ಕೊರೊನಾ ರೋಗದ ಬಗ್ಗೆ ಜಾಗ್ರತೆ ವಹಿಸಲು ಕರೆ .

ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಬೇಕು, ಸಾಮಾಜಿಕ ಅಂತರ ಪಾಲಿಸಬೇಕು. ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳಬೇಕು ಎಂದು ಕೊರೊನಾ ವಾರಿಯರ್ಸ್‌ ಮಲ್ಲಿಕಾರ್ಜುನ ಬಿರಾದಾರ ಮನವಿ ಮಾಡಿದರು.

ಇದೇ ವೇಳೆ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್‌ಗಳನ್ನು ವಿತರಿಸಲಾಯಿತು. ಜಾಥಾದಲ್ಲಿ ಪಿಡಿಒ ಭೀಮನಗೌಡ ಪಾಟೀಲ, ಕಂಪ್ಯೂಟರ್ ಆಪರೇಟರ್ ಗುರುಲಿಂಗಪ್ಪಗೌಡ ಪಾಟೀಲ, ಗ್ರಾಮ ಪಂಚಾಯಿತಿ ಸದಸ್ಯರಾದ ವೀರಭದ್ರಯ್ಯ ಹಿರೇಮಠ, ನಾಗಣಗೌಡ ಪಾಟೀಲ, ಸಿದ್ದು ಹಡಪದ, ಯಲ್ಲಪ್ಪ ನೈಕೋಡಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪಂಚಾಯಿತಿ ಸಿಬ್ಬಂದಿ ಇದ್ದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...