NEWSನಮ್ಮರಾಜ್ಯ

ಕೋವಿಡ್‌ನಿಂದ ಅಪ್ಪ, ಅಮ್ಮನ ಕಳೆದು ಕೊಂಡ ನಾಗಮಂಗಲದ 5ದಿನದ ಮಗು: ಕಂಬನಿ ಮಿಡಿದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮದುಯಾದ 9 ವರ್ಷದ ಬಳಿಕ ಮಗುಪಡೆದ ದಂಪತಿ ಖುಷಿಯಿಂದ ಇರಬೇಕಾದ ಹೊತ್ತಲ್ಲೇ ನಾಗಮಂಗಲದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟರು. ಈಗ ಮಗು ಅನಾಥವಾದ ವಿಷಯ ತಿಳಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

ಸೋಮವಾರ ಕೋವಿಡ್‌ ಸ್ಥಿತಿಗತಿ, ಲಸಿಕೆ ಪೂರೈಕೆ ಮೊದಲಾದ ವಿಷಯಗಳ ಕುರಿತು ತಮ್ಮ ಪಕ್ಷದ ಶಾಸಕರಿಂದ ಮಾಹಿತಿ ಪಡೆದ ಅವರು, ಶಾಸಕ ಸುರೇಶ್‌ ಗೌಡ ಅವರಿಂದ ನಾಗಮಂಗಲದ ದಂಪತಿ ಕೋವಿಡ್‌ನಿಂದ ಅಸುಣಿಗಿದ ವಿಷಯ ತಿಳಿದು ಬೇಸರ ವ್ಯಕ್ತಪಡಿಸಿದರು.

ದಂಪತಿಗೆ ಆಸ್ಪತ್ರೆ ವ್ಯವಸ್ಥೆ ಮಾಡಿದ್ದು, ಚಿಕಿತ್ಸೆ ಕಲ್ಪಿಸಿದ ಪ್ರಯತ್ನಗಳ ಬಗ್ಗೆ ಶಾಸಕ ಸುರೇಶ್‌ಗೌಡ ವಿವರಿಸಿದರು. ಆದರೂ ಅವರ ಪ್ರಾಣ ಉಳಿಸಲು ಸಾಧ್ಯವಾಗದ್ದಕ್ಕೆ ಸುರೇಶ್‌ಗೌಡ ಮರುಗಿದರು.

Leave a Reply

error: Content is protected !!
LATEST
ಸಾರಿಗೆ ನೌಕರರಿಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಅನುಷ್ಠಾನಗೊಳಿಸಿ : ಸರ್ಕಾರಕ್ಕೆ ಬೈರಣ್ಣ ಒತ್ತಾಯ KSRTC: ಸಮಸ್ತ 4ನಿಗಮಗಳ ಅಧಿಕಾರಿಗಳು-ನೌಕರರು ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ! ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್...