Breaking NewsCrimeNEWS

ನಿರ್ಮಾಣ ಹಂತದ ಕಟ್ಟಡ ಕುಸಿತ ಇಬ್ಬರು ಮೃತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ಸಂಜೆ ಮಾರತಹಳ್ಳಿಯಲ್ಲಿ ನಡೆದಿದೆ.

ಶನಿವಾರ ಬಿದ್ದ ಮಳೆಯಿಂದ ಕಟ್ಟದ ಮಣ್ಣು ಸಡಿಲಗೊಂಡಿದ್ದರಿಂದ ಮಣ್ಣು ಕುಸಿತವಾಗಿ ಕಟ್ಟಡ ನೆಲಸಮವಾಗಿದೆ ಎಂದು ತಿಳಿದು ಬಂದಿದೆ.

ಕಟ್ಟಡ ಕುಸಿತ ವೇಳೆ ಅಲ್ಲೇ ಇದ್ದ ಕಾರ್ಮಿಕರು ಕಟ್ಟಡದಡಿ ಸಿಲುಕಿ ಇಬ್ಬರು  ಮೃತಪಟ್ಟಿದ್ದು, ನಾಲ್ವರ ರಕ್ಷಣೆ ಮಾಡಲಾಗಿದೆ, ಇನ್ನು ಎಷ್ಟು ಮಂದಿ ಸಿಲುಕಿದ್ದಾರೆ ಎಂಬುವುದು ತಿಳಿದು ಬಂದಿಲ್ಲ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ