CrimeNEWSನಮ್ಮಜಿಲ್ಲೆ

ತಿ.ನರಸೀಪುರ: ಗೃಹಿಣಿ ಅನುಮಾನಾಸ್ಪದ ಸಾವು: ಪತಿ ಬಂಧನ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ತಿ. ನರಸೀಪುರ : ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಮೃತಪಟ್ಟಿರುವ ಪ್ರಕರಣ ತಿ.ನರಸೀಪುರ ತಾಲೂಕಿನ ಮಾಡ್ರಳ್ಳಿ ಗ್ರಾಮದಲ್ಲಿ ನಡೆದಿದೆ.

ಮಾಡ್ರಳ್ಳಿ ನಿವಾಸಿ ಮಂಗಳಮ್ಮ (25) ಮೃತ ಗೃಹಿಣಿ. ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ತಿ.ನರಸೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಮೃತಳ ಪೋಷಕರು ಆರೋಪಿಸಿದ್ದು, ಈಗಾಗಲೇ ಮಂಗಳಮ್ಮನ ಪತಿ ರಾಘವೇಂದ್ರನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ