NEWSಆರೋಗ್ಯನಮ್ಮರಾಜ್ಯ

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೂಗ್ಯದಲ್ಲಿ ದಿಢೀರ್‌ ಏರುಪೇರು: 2ದಿನ ವಿಶ್ರಾಂತಿಗೆ ವೈದ್ಯರ ಸೂಚನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ವಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಎರಡು ದಿನಗಳು ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ.

ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದರಾಮಯ್ಯ  ಅವರಿಗೆ  ವೈದ್ಯರು ಸಲಹೆ ನೀಡಿದ್ದು,  ಅದರಂತೆ  ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ. ಹೀಗಾಗಿ ಮಂಗಳವಾರ ಮತ್ತು ಬುಧವಾರ ನಿಗದಿಯಾಗಿದ್ದ ಅವರ ಕಾರ್ಯಕ್ರಮಗಳು ರದ್ದಾಗಿವೆ.

ಇನನು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್ ವರದಿ ಬಂದಿದೆ. ಈ ಹಿಂದೆ ಅವರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ