NEWSನಮ್ಮರಾಜ್ಯ

ಜ್ವರದಿಂದ ಆಸ್ಪತ್ರೆ ಸೇರಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಗುಣಮುಖ, ಇಂದು ಡಿಸ್ಚಾರ್ಜ್

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮೂರು ದಿನಗಳ ಹಿಂದೆ ಜ್ವರದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸುಧಾರಿಸಿರುವುದರಿಂದ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ತೀವ್ರ ಅಸ್ವಸ್ಥತೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಈಗ ಸಂಪೂರ್ಣ ಗುಣಮುಖರಾಗಿರುವುದರಿಂದ ಇಂದು ಆಸ್ಪತ್ರೆಯಿಂದ ಮನೆಗೆ ಮರಳಲಿದ್ದಾರೆ.

ಆಸ್ಪತ್ರೆಯಿಂದ ಮನೆಗೆ ವಾಪಸ್‌ ಆದರೂ ಇನ್ನು ಕೆಲ ಕಾಲ ವಿಶ್ರಾಂತಿಯಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...