NEWSನಮ್ಮಜಿಲ್ಲೆ

ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ವ್ಯವಸ್ಥಿತ ಪಿತೂರಿ: ವಾಟಾಳ್‌ ನಾಗರಾಜ್‌ ಆರೋಪ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು: ದಕ್ಷ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಪರ ನಾನಿದ್ದೇನೆ. ದಕ್ಷ ಡಿಸಿ ವರ್ಗಾವಣೆಗೆ ವ್ಯವಸ್ಥಿತ ಪಿತೂರಿ ಮಾಡಲಾಗಿದ್ದು, ಇದನ್ನು ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಶನಿವಾರ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ಮಾಡಿ ಮಾತನಾಡಿದ ಅವರು, ಸಿಎಂ ಸಿಂಧೂರಿ ಅವರನ್ನು ಉಳಿಸಬೇಕಿದೆ. ಇಲ್ಲಿರುವ ಅನೇಕ ಅಕ್ರಮ ಆಚೆ ಬರುವ ಭಯದಿಂದ ಜಿಲ್ಲಾಧಿಕಾರಿ ವರ್ಗಾವಣೆಗೆ ಪಿತೂರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಭೂ ಹಗರಣದ ವಿರುದ್ಧ ಸಮಗ್ರ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿಷೇಧಿಸುವಂತೆ ಆಗ್ರಹಿಸಿ ನಾಳೆ ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ಮನೆ ಎದುರು ಪ್ರತಿಭಟಿಸಲಾಗುವುದು. ಜತೆಗೆ ಪರೀಕ್ಷೆ ರದ್ದು ಪಡಿಸಿದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ತಾಯೂರು ವಿಠ್ಠಲಮೂರ್ತಿ, ಮುಗೂರು ನಂಜುಂಡಸ್ವಾಮಿ ಇತರರು ಇದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...