NEWSನಮ್ಮಜಿಲ್ಲೆರಾಜಕೀಯ

ಮುಂದುವರಿದ ನಿರ್ಗಮಿತ ಮೈಸೂರು ಡಿಸಿ – ಮಾಜಿ ಸಚಿವರ ನಡುವಿನ ಜಟಾಪಟಿ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮೈಸೂರು : ಮೈಸೂರು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವರ್ಗಾವಣೆ ಬಳಿಕವೂ ಸಚಿವ ಸಾ.ರಾ.ಮಹೇಶ್​ – ನಿರ್ಗಮಿತ ಡಿಸಿ ನಡುವಿನ ಜಟಾಪಟಿ ಮುಂದುವರೆದಿದೆ.

ಜಿಲ್ಲೆಯಿಂದ ವರ್ಗಾವಣೆಗೊಂಡಿರುವ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾ. ರಾ. ಮಹೇಶ್ ವಾಗ್ದಾಳಿ ನಡೆಸಿದ್ದಾರೆ. ಭೂ ವಿವಾದ ತನಿಖೆಗೆ ಆದೇಶಿಸಿದ ಹಿನ್ನೆಲೆಯಲ್ಲಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿದ್ದಾರೆ ಎಂಬ ಗಂಭೀರ ಆರೋಪಕ್ಕೆ ತಿರುಗೇಟು ನೀಡಿರುವ ಸಾ.ರಾ. ಅವರು, ಕಳೆದ ಎಂಟು ತಿಂಗಳಿಂದ ಇವರು ಏನು ಮಾಡುತ್ತಿದ್ದರು. ಅಂದಿನಿಂದ ಏಕೆ‌ ಭೂ ವಿವಾದದ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮೈಸೂರು ಜಿಲ್ಲಾಧಿಕಾರಿಯಾದ ದಿನದಿಂದಲೂ ಆವಮ್ಮನ ಬಗ್ಗೆ ಆರೋಪ ಮಾಡುತ್ತಿದ್ದೇನೆ. ಇನ್ನು ಅವರ ಬಗ್ಗೆ ಸದನದಲ್ಲೂ ಹೋರಾಟ ಮಾಡುತ್ತೇನೆ. ಇಂದಿನಿಂದ ನನ್ನ ಹೋರಾಟ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಂದು‌ ಗುಡುಗಿದರು.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ