Vijayapatha – ವಿಜಯಪಥ
Saturday, November 2, 2024
Breaking NewsNEWSವಿದೇಶ

ಪ್ಯಾರಿಸ್ ನಲ್ಲಿ ಸಿದ್ಧಗೊಳ್ಳುತ್ತಿದೆ ಜಗತ್ತಿನ ಬೃಹತ್‌ ಆಯಸ್ಕಾಂತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪ್ಯಾರಿಸ್‌: ಉಕ್ಕು ಕಬ್ಬಿಣಕ್ಕು ಬಿಡಿಸಲಾರದ ಸಂಬಂಧ ಆ ಸಂಬಂಧವನ್ನೇ ಆಧಾರವಾಗಿಟ್ಟುಕೊಂಡು ಅನೇಕ ಆವಿಷ್ಕಾರಗಳು ನಡೆದಿವೆ. ಈಗ ಅಂಥ ಉಕ್ಕನ್ನೇ ಬಳಸಿ ವಿಮಾನವನ್ನೇ ಆರು ಅಡಿ ಎತ್ತರಕ್ಕೆ ಸೆಳೆದು ನಿಲ್ಲಿಸಬಲ್ಲ ಜಗತ್ತಿನ ಬೃಹತ್‌ ಆಯಸ್ಕಾಂತವೊಂದನ್ನು ಪ್ಯಾರಿಸ್ ನಲ್ಲಿ ಸಿದ್ದಗೊಳಿಸಲಾಗುತ್ತಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಆಯಸ್ಕಾಂತ ಬರೋಬರಿ 59 ಅಡಿ ಎತ್ತರ ಮತ್ತು 14 ಅಡಿ ಅಗಲ ಹೊಂದಿದ್ದು, ಫ್ರಾನ್ಸ್ ನ ದಕ್ಷಿಣ ಭಾಗದ ಸೇಂಟ್‌ ಪೌಲ್‌ ಡ್ಯೂರಾನ್ಸ್‌ ಎಂಬಲ್ಲಿ ನಿರ್ಮಿಸಲಾಗುತ್ತಿದೆ.

ಆಯಸ್ಕಾಂತವನ್ನು ಸಿದ್ಧಗೊಳಿಸುವ ಹೊಣೆ ಹೊತ್ತಿರುವ ಜನರಲ್‌ ಆಟೋಮಿಕ್ಸ್‌ ಸಂಸ್ಥೆ ಪ್ರಕಾರ, ಆಯಸ್ಕಾಂತ ನಿರ್ಮಾಣದ ಮುಕ್ಕಾಲು ಭಾಗ ಪೂರ್ಣಗೊಂಡಿದೆ. ಅದಕ್ಕೆ ‘ಸೆಂಟ್ರಲ್‌ ಸೊಲೊನಾಯ್ಡ’ ಎಂದು ಕರೆಯಲಾಗುತ್ತದೆ.

ಈ ಆಯಸ್ಕಾಂತವು ಭೂಮಿಯ ಗುರುತ್ವಾಕರ್ಷಣ ಶಕ್ತಿಗಿಂತ 2,80,000 ಪಾಲು ಹೆಚ್ಚಿನ ಶಕ್ತಿಯನ್ನು ಹೊಂದಿದೆ. ಫ್ಯೂಷನ್‌ ಎನರ್ಜಿ ಸೃಷ್ಟಿಸುವ ನಿಟ್ಟಿನಲ್ಲಿ ಅದನ್ನು ಬಳಕೆ ಮಾಡಲಾಗುವುದು. ಜಗತ್ತಿನ ಅತ್ಯಂತ ದೊಡ್ಡ ಬದಲಿ ಇಂಧನ ಯೋಜನೆ (ಐಟಿಇಆರ್‌) ಇದಾಗಿದ್ದು, ಭಾರತ, ಚೀನಾ, ಐರೋಪ್ಯ ಒಕ್ಕೂಟ, ಅಮೆರಿಕ, ಜಪಾನ್‌, ಕೊರಿಯಾ ಈ ಯೋಜನೆಯಲ್ಲಿ ಪಾಲುದಾರಿಕೆ ಹೊಂದಿವೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ