NEWSಕ್ರೀಡೆದೇಶ-ವಿದೇಶಸಿನಿಪಥ

WTC ಭಾರತ ತಂಡ ಗೆದ್ದರೆ ನಾನು ಬೆತ್ತಲಾಗುತ್ತೇನೆ:ಕೊಹ್ಲಿ ಪಡೆಗೆ ಬಿಗ್ ಆಫರ್ ನೀಡಿದ ಪೂನಂ ಪಾಂಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ನಡೆಯುತ್ತಿದೆ. ಫೈನಲ್‍ನಲ್ಲಿ ಭಾರತ ತಂಡ ಗೆದ್ದರೆ ನಾನು ಬೆತ್ತಲಾಗುತ್ತೇನೆ ಎಂದು ನಟಿ ಪೂನಂ ಪಾಂಡೆ ಕೊಹ್ಲಿ ಪಡೆಗೆ ಬಿಗ್ ಆಫರ್ ಒಂದನ್ನು ನೀಡಿದ್ದಾರೆ.

2011ರ ಏಕದಿನ ವಿಶ್ವಕಪ್ ವೇಳೆ ಎಂಎಸ್ ಧೋನಿ ಬಳಗ ಗೆದ್ದರೆ ತಾನು ಬೆತ್ತಲಾಗುವುದಾಗಿ ಹೇಳಿಕೊಂಡಿದ್ದ ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ಇದೀಗ ಕೊಹ್ಲಿ ಸೈನ್ಯಕ್ಕೆ ಇದೇ ರೀತಿಯ ಆಫರ್ ನೀಡಿದ್ದಾರೆ.

ಕೊಹ್ಲಿ ಪಡೆ ವಿಶ್ವಟೆಸ್ಟ್ ಚಾಂಪಿಯನ್‍ಶಿಪ್‍ನಲ್ಲಿ ಕೀವಿಸ್ ವಿರುದ್ಧ ಸೆಣಸಾಡುತ್ತಿರುವ ಬಗ್ಗೆ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಪೂನಂ ಪಾಂಡೆ, ಕ್ರಿಕೆಟ್ ಚಾಲು ಹೈ, ಲೋಗ್ ಕ್ರಿಕೆಟ್ ಖೇಲ್ ರಹೇ ಹೈ. ಈ ಬಾರಿ ಮತ್ತೆ ಹೇಳುತ್ತಿದ್ದೇನೆ ಭಾರತ ತಂಡ ಟೆಸ್ಟ್ ವಿಶ್ವಚಾಂಪಿಯನ್‍ಶಿಪ್ ಗೆದ್ದರೆ ಮತ್ತೆ ಬೆತ್ತಲಾಗಿ ವಿವಾದ ಎದುರಿಸಲು ಸಿದ್ಧ ಎಂದಿದ್ದಾರೆ.

2011ರಲ್ಲಿ ಈ ರೀತಿ ಭಾರತ ತಂಡಕ್ಕೆ ಆಫರ್ ನೀಡಿ ಬಳಿಕ ಪೂನಂ ಪಾಂಡೆ ತನ್ನ ಕೆಲವು ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದರು. ಇದೀಗ ಮತ್ತೆ ಬೆತ್ತಲಾಗುದಾಗಿ ಹೇಳಿ ನೀಡಿದ್ದು ಪಡ್ಡೆ ಹುಡುಗರಿಗೆ ಮೈ ಬಿಸಿಯಾಗುವಂತೆ ಮಾಡಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ