CrimeNEWSನಮ್ಮಜಿಲ್ಲೆ

ಪಿರಿಯಾಪಟ್ಟಣ: ಪುರಸಭೆ ಬಿಜೆಪಿ ನಾಮನಿರ್ದೇಶಿತ ಸದಸ್ಯ ಕೊರೊನಾಕ್ಕೆ ಬಲಿ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಪಟ್ಟಣದ ದೊಡ್ಡಬೀದಿ ನಿವಾಸಿ ಹಾಗೂ ಪುರಸಭಾ ನಾಮನಿರ್ದೇಶಿತ ಸದಸ್ಯ ಸುದರ್ಶನ್ (44) ಕೊರೊನಾ ಸೋಂಕಿನಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ.

ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ಹಲವಾರು ವರ್ಷಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಕಾರಣ ಇವರ  ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಇವರನ್ನು ಪಿರಿಯಾಪಟ್ಟಣ ಪುರಸಭೆ ನಾಮ ನಿರ್ದೇಶನ ಮಾಡಲಾಗಿತ್ತು.

ಮೃತರು ಓರ್ಗಂವ ಪುತ್ರ , ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದು, ಭಾನುವಾರ ಪಟ್ಟಣದ ವೀರಶೈವ ರುದ್ರಭೂಮಿಯಲ್ಲಿ ಅಂತ್ಯ ಕ್ರಿಯೆ ನೆರವೇರಿಸಲಾಯಿತು.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...