CrimeNEWSನಮ್ಮಜಿಲ್ಲೆ

ಮೈಸೂರು: ಬೈಕ್‌ ಕೊಡಿಸಲಿಲ್ಲವೆಂದು ಸಾಫ್ಟ್‌ವೇರ್‌ ಇಂಜಿನಿಯರ್‌ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬೈಕ್‌ ಕೊಡಿಸಲಿಲ್ಲವೆಂಬ ಬೇಸರಕ್ಕೆ ಸಾಫ್ಟ್‌ವೇರ್‌ ಇಂಜಿನಿಯರ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುವೆಂಪುನಗರದಲ್ಲಿ ನಡೆದಿದೆ.

ಅಜಯ್‌ (25) ಮೃತ ಯುವಕ. ಈತ ವರ್ಷದಿಂದ ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಕಂಪನಿಯೊಂದರಲ್ಲಿ ಇಂಜಿನಿಯರ್‌ ಆಗಿದ್ದ. ಲಾಕ್‌ಡೌನ್‌ ಕಾರಣ ಮೈಸೂರಿನ ತಮ್ಮ ಮನೆಯಲ್ಲಿಯೇ ವರ್ಕ್‌ ಫ್ರಂ ಹೋಮ್‌ ಕಾರ್ಯ ನಿರ್ವಹಿಸುತ್ತಿದ್ದ.

ಈ ವೇಳೆ ನನಗೆ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ಬೇಕು ಎಂದು ಪೋಷಕರಲ್ಲಿ ಕೇಳಿದ್ದಾನೆ. ಸದ್ಯಕ್ಕೆ ಬೇಡ ಸ್ವಲ್ಪ ದಿನ ಕಳೆಯಲಿ ಎಂದು ಪೋಷಕರು ಮನವೊಲಿಸಿದ್ದಾರೆ. ಇದರಿಂದ ಬೇಸರಗೊಂಡು ತಂದೆ-ತಾಯಿ ಹೊರಗಡೆ ಹೋಗಿದ್ದಾಗ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾನೆ.

ವೆಂಪುನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ