CrimeNEWSನಮ್ಮಜಿಲ್ಲೆ

ಗೀಜರ್‌ ಬ್ಲಾಸ್ಟ್‌: ಹೊತ್ತಿ ಉರಿದ ಮನೆ

ವಿಜಯಪಥ ಸಮಗ್ರ ಸುದ್ದಿ

ಗೋಕಾಕ್‌ : ಗೀಜರ್‌ ಬ್ಲಾಸ್ಟ್‌ಆಗಿ ಮನೆ ಹೊತ್ತಿ ಉರಿದ ಘಟನೆ ತಾಲೂಕಿನ ಬಸವ ನಗರದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬಸವ ನಗರದ ನಿವಾಸಿ ರಾಥೋಡ್‌ ಎಂಬುವರಿಗೆ ಮನೆಯಲ್ಲೇ ಅವಘಟ ಸಂಭವಿಸಿದ್ದು, ಸದ್ಯ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಗೋಕಾಕ್‌ ಶಹರ್‌ ಠಾಣೆ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ