NEWSನಮ್ಮಜಿಲ್ಲೆ

ಎನ್ಇಕೆಅರ್ಟಿಸಿ ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಕಳೆದ ಏಪ್ರಿಲ್ 7 ರಿಂದ ಕೈಗೊಂಡ ಅನಿ ರ್ದಿಷ್ಟ ಮುಷ್ಕರದ ಅವಧಿ ಹಾಗೂ ಏಪ್ರಿಲ್ 28 ರಿಂದ ಘೋಷಿಸಲಾದ ಕೋವಿಡ್ ಲಾಕ್‍ಡೌನ್ ಪ್ರಾರಂಭದ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಮಾಸಿಕ ಬಸ್ ಪಾಸ್‌ಗಳು ಲಾಕ್ ಡಾನ್ ನಂತರದ ದಿನಾಂಕಗಳಂದು ಅವಧಿ ಮುಕ್ತಾಯಗೊಂಡ ಹಂತವಾರು ಮಾಸಿಕ ಪಾಸುಗಳ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಸಂಸ್ಥೆಯ ವ್ಯವಾಸ್ಥಾಪಕ ನಿರ್ದೇಶಕ ಎಂ.ಖೂರ್ಮರಾವ್ ತಿಳಿಸಿದ್ದಾರೆ.

ಇಂತಹ ಮಾಸಿಕ ಬಸ್ ಪಾಸ್ ಚಾಲ್ತಿಯಲ್ಲಿರುವ ಉಳಿದ ಅವಧಿಗೆ ಅಥವಾ ಗರಿಷ್ಟ 18 ದಿನಗಳವರೆಗೆ ಅಂದರೆ ಜುಲೈ 8ರ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದಲ್ಲದೆ ಕಳೆದ ಏಪ್ರಿಲ್ 8 ರಿಂದ 27ರ ಅವಧಿಯಲ್ಲಿ ಮಾಸಿಕ ಬಸ್ ಪಾಸ್‌ಗಳನ್ನು ಪಡೆದಂತಹ ಪ್ರಯಾಣಿಕರಿಗೆ ದಿನಾಂಕಗಳನ್ನು ಸೂಕ್ತವಾಗಿ ಪರಿಶೀಲಿಸಿ ಅಷ್ಟು ದಿನಗಳಿಗೆ ಅನುಗುಣವಾಗಿ ವಿಸ್ತರಿಸಲು ಆದೇಶಿಸಲಾಗಿದ್ದು, ಪ್ರಯಾಣಿಕರು ಇದರ ಸೌಲಭ್ಯ ಪಡೆಯಬೇಕು ಎಂದು ಕೋರಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ