NEWSಆರೋಗ್ಯನಮ್ಮಜಿಲ್ಲೆ

ಜೇವರ್ಗಿ: ಕೋವಿಡ್-19 ಸಂಚಾರಿ ಲಸಿಕೆ ವಾಹನಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಹಯೋಗದೊಂದಿಗೆ ಇಂದು ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ಕೋವಿಡ್-19 ಸಂಚಾರಿ ಲಸಿಕೆ ವಾಹನದ ಉದ್ಘಾಟನೆಯನ್ನು ಶಾಸಕ ಹಾಗೂ ವಿಪಕ್ಷ ಮುಖ್ಯ ಸಚೇತಕ ಡಾ.ಅಜಯ್ ಸಿಂಗ್ ಲಸಿಕೆ ನೀಡಿ ಚಾಲನೆ ನೀಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸ್ವತಃ ವೈದ್ಯರಾದ ಅಜಯಸಿಂಗ ಅವರು ಸಾರ್ವಜನಿಕರು ಭಯ ಬಿಟ್ಟು ಕೋವಿಡ್ ಲಸಿಕೆ ಪಡೆಯಲು ಮನವಿ ಮಾಡಿದರು.

ತಾಲೂಕು ಆರೋಗ್ಯಅಧಿಕಾರಿ ಡಾ.ಸಿದ್ದು ಪಾಟೀಲ, ಕಾಂಗ್ರೆಸ್ ಮುಖಂಡರಾದ ಮರೆಪ್ಪ ಸರಡಗಿ, ರವಿ ಕೋಳಕೂರ, ಪಕ್ಷದ ಕಾರ್ಯಕರ್ತರು ಇನ್ನಿತರರು ಇದ್ದರು.

ಈ ಕೋವಿಡ್-19 ಸಂಚಾರಿ ವಾಹನವು ಪ್ರತಿಯೊಂದು ಹಳ್ಳಿಗೆ ತೆರಳಿ ಗ್ರಾಮಸ್ಥರಿಗೆ ಲಸಿಕೆ ಹಾಕುವ ಕಾರ್ಯಕ್ರಮವನ್ನು ನಿರ್ವಹಿಸಲಿದೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ