NEWSನಮ್ಮಜಿಲ್ಲೆ

ಜೇವರ್ಗಿ: ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ, ಸ್ಮಾರ್ಟ್ ಕ್ಲಾಸ್ ಆರಂಭ

ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ಜೇವರ್ಗಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 2020-21ನೇ ಶೈಕ್ಷಣಿಕ ಸಾಲಿನ ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಬಿ.ಎಂ, ಪ್ರಥಮ ವರ್ಷದ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಉಚಿತ ಟ್ಯಾಬ್ಲೆಟ್ ಪಿಸಿಗಳ ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಗಳ ಉದ್ಘಾಟನಾ ಕಾರ್ಯಕ್ರಮವನ್ನು ಜೇವರ್ಗಿ ವಿಧಾನಸಭಾ ಶಾಸಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ.ಅಜಯ್ ಸಿಂಗ್ ಉದ್ಘಾಟಿಸಿ ವಿತರಣೆ ಮಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ವೇಳೆ ಮಾತನಾಡಿದ ಶಾಸಕ ಅಜಯಸಿಂಗ, ವಿದ್ಯಾರ್ಥಿಗಳು ಸರಕಾರದ ಈ ಸೌಲಭ್ಯವನ್ನು ಬಳಸಿಕೊಂಡು ಉನ್ನತ ಗುಣಮಟ್ಟದ ಶಿಕ್ಷಣವನ್ನು ಪಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಂಗ್ರೆಸ್ ಮುಖಂಡರಾದ ರಾಜಶೇಖರ ಸೀರಿ, ರುಕುಂಪಟೇಲ್ ಇಜೇರಿ, ಕಾಶಿರಾಯ ಗೌಡ್ರು, ಮಾಜಿ ಪುರಸಭೆ ಅಧ್ಯಕ್ಷ ರವಿ ಕೋಳಕೂರ ಹಾಗೂ ಇನ್ನಿತರರು ಇದ್ದರು.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ