CrimeNEWSನಮ್ಮಜಿಲ್ಲೆ

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ: ನಾಲ್ವರು ಆರೋಪಿಗಳ ಬಂಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಗುರುವಾರ ರೇಖಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಗಳು ಪರಾರಿಯಾಗಿದ್ದರು. ಈ ಸಂಬಂಧ ಆರೋಪಿಗಳ ಪತ್ತೆಗಾಗಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಕಾಟನ್ ಪೇಟೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಕೊಲೆ ಬಳಿಕ ಆಟೋದಲ್ಲಿ ಎಸ್ಕೇಪ್ ಆಗಿದ್ದು, ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯನ ಪತ್ತೆಗೆ ಬಲೆ ಬೀಸಲಾಗಿದೆ.

24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪೊಲೀಸರಿಗೆ ತಾಕೀತು ಮಾಡಿದ್ದರು. ಇದೀಗ ನಾಲ್ವರನ್ನು ವಶಕ್ಕೆ ಪಡೆಯಲಾಗಿದ್ದು, 50ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಲಾಗಿದೆ.

Leave a Reply

error: Content is protected !!
LATEST
KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ