NEWSನಮ್ಮರಾಜ್ಯರಾಜಕೀಯ

ಶಾಸಕ ಸ್ಥಾನದ ನಿನ್ನೆಯ ಹೇಳಿಕೆ, ನಾನು ಈಗಲು ಬದ್ಧ: ರಮೇಶ್ ಜಾರಕಿಹೊಳಿ ಸ್ಪಷ್ಟನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಚಿಕ್ಕೋಡಿ: ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಹೇಳಿಕೆ ನೀಡುವ ವಿಚಾರವಾಗಿ ಶುಕ್ರವಾರ ನೀಡಿದ್ದ ಹೇಳಿಕೆಗೆ ತಾವು ಈಗಲೂ ಬದ್ಧ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಸ್ಪಷ್ಟಪಡಿಸಿದ್ದಾರೆ.

ಅಥಣಿಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಅರವಿಂದ ದೇಶಪಾಂಡೆ ಅವರ ಭೇಟಿ ಬಳಿಕ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರೊಬ್ಬರ ತಂದೆ ತೀರಿ ಹೋಗಿದ್ದರು ಅವರ ಭೇಟಿಗಾಗಿ ಅಥಣಿಗೆ ಬಂದಿದ್ದೇನೆ. ಬೇರೆ ಯಾವುದೇ ರಾಜಕೀಯ ವಿಚಾರ ಇದರಲ್ಲಿ ಇಲ್ಲ ಎಂದು ತಿಳಿಸಿದರು.

ಇನ್ನು ನಿನ್ನೆ ಮೈಸೂರಿ ಸುತ್ತೂರಿ ಶ್ರೀಗಳ ಭೇಟಿ ವೇಳೆ ನೀಡಿದ ಹೇಳಿಕೆ ಬಗ್ಗೆ ಮತ್ತೆ ಉಚ್ಚಾರ ಮಾಡಲ್ಲ, ನಿನ್ನೆಯ ಹೇಳಿಕೆಗೆ ನಾನು ಈಗಲು ಬದ್ಧನಾಗಿದ್ದೇನೆ. ನನ್ನ ಹಿರಿಯರು ಖಾರವಾಗೆ ನನಗೆ ತಾಕೀತು ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡದಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಇನ್ನೂ ಹತ್ತು ದಿನಗಳಲ್ಲಿ ರಾಜಕೀಯ ತೀರ್ಮಾನಗಳನ್ನು ಬಹಿರಂಗ ಪಡಸುತ್ತೇನೆ ಎಂದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ