NEWSನಮ್ಮರಾಜ್ಯಸಂಸ್ಕೃತಿ

ನಾಗರಹೊಳೆ: ರಸ್ತೆ ಮಧ್ಯೆ ಎದ್ದುನಿಂತು ಪೋಸ್ ಕೊಟ್ಟ ಜಾಂಬವಂತ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಕಾರಿನ ಮೇಲೆ ದಾಳಿ ಮಾಡಲು ಮುಂದಾದ ಕರಡಿಯೊಂದು ಎದ್ದುನಿಂತು ಪೋಸ್ ಕೊಟ್ಟು ಹೋಗಿದೆ!

ಕರಡಿ ತನ್ನ ಪಾಡಿಗೆ ರಸ್ತೆ ದಾಟುತ್ತಿತ್ತು. ರಸ್ತೆಯಲ್ಲಿ ಸಾಗುತ್ತಿದ್ದ ಅದನ್ನು ನೋಡಿದ ಕಾರಿನ ಚಾಲಕ ಆ ದೃಶ್ಯವನ್ನು ಸೆರೆಹಿಡಿಯುತ್ತಿದ್ದ. ಇದನ್ನು ಗಮನಿಸಿದ ಮತ್ತು ಕಾರಿನ ಶಬ್ದಕ್ಕೆ ಕೋಪಗೊಂಡ ಕರಡಿ ದಾಳಿ ಮಾಡಲು ‌ಮುಂದಾಗಿಯಿತು.

ಈ ವೇಳೆ ಕಾರಿನಲ್ಲಿದ್ದವರ ಜೋರು ಚೀರಾಟ ಕೇಳಿ, ದಾಳಿ ಮಾಡಲು ಬಂದ ಕರಡಿ ಎಲ್ಲರನ್ನೂ ಗುರಾಯಿಸಿ ನೋಡಿ ವಾಪಸ್ ತೆರಳಿದೆ. ಈ ಕರಡಿಯ ಆಟಾಟೋಪ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ