NEWSಕ್ರೀಡೆದೇಶ-ವಿದೇಶವಿದೇಶ

ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕದ ಕ್ರೀಡಾಪಟುಗಳಿಗೆ 10 ಲಕ್ಷ ರೂ. ಪ್ರೋತ್ಸಾಹ ಧನ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜುಲೈ 23ರಿಂದ ಸೆಪ್ಟೆಂಬರ್‌ 5ರವರೆಗೆ ಟೋಕಿಯೊ ನಗರದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ.

ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ರಾಜ್ಯದ ಐವರು ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ. ಪ್ರೋತ್ಸಾಹಧನ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದಿಂದ ಟೋಕಿಯೊ ಒಲಿಂಪಿಕ್ಸ್‌ಗೆ ಆಯ್ಕೆಯಾಗಿರುವ ಈಕ್ವೆಸ್ಟ್ರಿಯನ್ ಕ್ರೀಡಾಪಟು‌ ಪೌವಾದ್ ಮಿರ್ಜಾ, ಸಂಭವನೀಯ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಹಾಕಿ ಆಟಗಾರ‌ ಎಸ್.ವಿ.ಸುನೀಲ್, ಟೆನಿಸ್ ಆಟಗಾರ ರೋಹನ್ ಬೋಪಣ್ಣ, ಈಜು ಪಟು ಶ್ರೀಹರಿ ನಟರಾಜ್ ಮತ್ತು ಗಾಲ್ಫ್ ಆಟಗಾರ್ತಿ‌ ಅದಿತಿ ಅಶೋಕ್ ಈ ಯೋಜನೆ ಫಲಾನುಭವಿಗಳಾಗಲಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ