NEWSನಮ್ಮಜಿಲ್ಲೆಸಂಸ್ಕೃತಿ

ಜೇವರ್ಗಿ ವೀರಶೈವ ಸಮಾಜದ ಪದಾಧಿಕಾರಿಗಳ ನೇಮಕ

ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ತಾಲೂಕು ವೀರಶೈವ ಸಮಾಜದ ಪದಾಧಿಕಾರಿ ನೇಮಕ ಮಾಡಲಾಯಿತು.

ಇಂದು ಪಟ್ಟಣದ ಶರಣ ಸಮಾರಂಭದ ಹಾಲ್‌ನಲ್ಲಿ ಸಮಾಜದ ಅಧ್ಯಕ್ಷ ಸಿದ್ದು ಸಾಹು ಅಂಗಡಿ ಅವರ ನೇತೃತ್ವದಲ್ಲಿ ತಾಲೂಕು ವೀರಶೈವ ಸಮಾಜದ ನೂತನ ಪದಾಧಿಕಾರಿಗಳ ಸಭೆ ಜರುಗಿತು.

ಸಭೆಗೆ ಸರ್ವ ಸದಸ್ಯರನ್ನು ಆಹ್ವಾನಿಸಿದ ಅಧ್ಯಕ್ಷರು, ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಗೌರವಾಧ್ಯಕ್ಷರಾಗಿ ಗುರುಲಿಂಗಯ್ಯ ಹಿರೇಮಠ, ಉಪಾಧ್ಯಕ್ಷರಾಗಿ ರಾಜೇಶ ಸಜ್ಜನ್, ಭಗವಂತರಾಯ ಶಿವಣ್ಣವರ, ತಿಪ್ಪಣ್ಣ ಹಡಪದ, ಸಂತೋಷ ಪಾಟೀಲ ಹಾಲಗಡ್ಲ ನರಿಬೋಳ, ಸಂಗಣ್ಣ ಹೂಗಾರ.

ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಪಾಟೀಲ ಗುಡೂರ, ಸಂಘಟನಾ ಕಾರ್ಯದರ್ಶಿಗಳಾಗಿ ಮಲ್ಲಿಕಾರ್ಜುನ ಬಿರಾದಾರ ಸೊನ್ನ ಸಿದ್ದು ಅಂಕುಶದೊಡ್ಡಿ, ಸಹಕಾರ್ಯದರ್ಶಿ ಭಗವಂತರಾಯ ನೆಂಗಾ ವಿಶ್ವ ಪಾಟೀಲ.

ಕಾನೂನು ಸಲಹೆಗಾರರಾಗಿ ಶಾಂತರಾಜ ಪಾಟೀಲ ವಕೀಲರು, ಮಾಧ್ಯಮ ಸಲಹೆಗಾರರಾಗಿ ವಿಜಯಕುಮಾರ ಪಾಟೀಲ, ಸಾಮಾಜಿಕ ಜಾಲತಾಣ ಸಲಹೆಗಾರರಾಗಿ ಸಾಹೇಬಗೌಡ ಪಾಟೀಲ, ಕೇದಾರಲಿಂಗಯ್ಯ ಹಿರೇಮಠ, ವಿಶಾಲ ಭಂಕೂರ, ಖಜಾಂಚಿಗಳಾಗಿ ಅನೀಲ ರಾಂಪೂರ.

ಗೌರವ ಸಲಹೆಗಾರರಾಗಿ ಬಸವರಾಜ ಪಾಟೀಲ, ಬಸವರಾಜ ಸಾಸಾಬಾಳ, ವಿಜಯಕುಮಾರ ಬಿರಾದಾರ, ವೆಂಕನಗೌಡ ಪಾಟೀಲ, ಗುರುಲಿಂಗಪ್ಪ ಪಾಟೀಲ, ಗುರುಲಿಂಗಪ್ಪ ಪಾಟೀಲ, ಸಂಗಣಗೌಡ ಪಾಟೀಲ, ಶಿವಲಿಂಗ ಹಳ್ಳಿ ಅವರನ್ನು ನೇಮಕ ಮಾಡಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?