NEWSಆರೋಗ್ಯನಮ್ಮರಾಜ್ಯ

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್‌ ಸೇವಾವಧಿ ವಿಸ್ತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರ ಸೇವೆಯನ್ನು ಒಂದು ವರ್ಷಗಳ ಕಾಲ ವಿಸ್ತರಿಸಲಾಗಿದೆ.

ಡಾ.ಮಂಜುನಾಥ್ ಅವರ ಸೇವಾ ಅವಧಿ ಜೂನ್ 30ಕ್ಕೆ ಕೊನೆಯಾಗಿತ್ತು. ಈಗ ಅವರ ಸೇವಾವಧಿಯನ್ನು 2022 ಜೂನ್‌ವರೆಗೆ ವಿಸ್ತರಿಸಲಾಗಿದೆ.

ಕೋವಿಡ್‌ ಅವಧಿಯಲ್ಲಿ ಸರ್ಕಾರಕ್ಕೆ ಸಾಕಷ್ಟು ಉಪಯುಕ್ತ ಸಲಹೆಗಳನ್ನು ನೀಡಿದ್ದಾರೆ. ಅವರ ಸೇವೆ ಅಗತ್ಯವಿರುವುದರಿಂದ ಮಂಜುನಾಥ್ ಅವರ ಸೇವೆ ವಿಸ್ತರಿಸುವಂತೆ ಹಲವರು ಸಿಎಂ ಅವರಲ್ಲಿ ಮನವಿ ಮಾಡಿದ್ದರು. ಎಲ್ಲರ ಮನವಿಯಂತೆ ಸೇವಾವಧಿಯನ್ನು 2022 ಜೂನ್‌ವರೆಗೆ ವಿಸ್ತರಿಸಲಾಗಿದೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?