NEWSಕೃಷಿನಮ್ಮಜಿಲ್ಲೆ

ರೈತರಿಗೆ ತೊಗರಿ, ಹೆಸರು ಬೀಜಗಳ ಮಿನಿಕಿಟ್ ಉಚಿತ ವಿತರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಚಿತ್ತಾಪೂರ ತಾಲೂಕಿನಲ್ಲಿ ದ್ವಿದಳದಾನ್ಯಗಳ ಕ್ಷೇತ್ರ ಹಾಗೂ ಉತ್ಪಾದಕತೆ ಹೆಚ್ಚಿಸುವ ನಿಟ್ಟಿನಲ್ಲಿ 2021-22ನೇ ಸಾಲಿನ ಎನ್.ಎಫ್.ಎಸ್.ಎಂ ಯೋಜನೆಯಡಿ ಚಿತ್ತಾಪುರ ಶಾಸಕ ಪ್ರಿಯಾಂಕ್ ಎಂ. ಖರ್ಗೆ ಅವರು ಬುಧವಾರ ಚಿತ್ತಾಪೂರ ತಾಲೂಕಿನ ರೈತರಿಗೆ ತೊಗರಿ ಮತ್ತು ಹೆಸರು ಬೀಜಗಳ ಮಿನಿಕಿಟ್‍ಗಳನ್ನು ಉಚಿತವಾಗಿ ವಿತರಿಸಿದರು.

ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಸಿದ್ದುಗೌಡ ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಸಹಾಯಕ ಕೃಷಿ ನಿರ್ದೇಶಕ ಸಂಜೀವಕುಮಾರ ಮಾನಕರೆ, ಕೃಷಿ ಅಧಿಕಾರಿ ವಿಲಾಸ ಹರಸೂರ, ಕರಣಕುಮಾರ ಹಾಗೂ ರೈತ ಉಪಸ್ಥಿತರಿದ್ದರು.

Leave a Reply

error: Content is protected !!
LATEST
BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC KSRTC: ಆದಾಯ ಸಂಗ್ರಹಣೆಯಲ್ಲಿ 2ನೇ ಘಟಕ ಪ್ರಥಮ- ಪ್ರತಿಯೊಬ್ಬ ಸಿಬ್ಬಂದಿಗೂ ಧನ್ಯವಾದ ತಿಳಿಸಿದ ಸಾರಿಗೆ ಸಚಿವರು, ಅಧಿಕಾರ... ರಾಜಿಯಾಗಿದೆ ಅಂದರೂ KSRTC ಡ್ರೈವರ್‌ಗೆ 7 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 2 ಸಾವಿರ ರೂ. ಕೊಟ್ಟಮೇಲೆ ಬಸ್‌ ಬಿಟ್ಟ ಪೊಲೀ... KSRTC ನಿವೃತ್ತ ನೌಕರರ ಕನಿಷ್ಠ ಪಿಂಚಣಿ ಪಡೆಯುವ ಹೋರಾಟಕ್ಕೆ ಅತೀ ಶೀಘ್ರದಲ್ಲೇ ಸಿಗಲಿದೆ ಫಲ: ನಂಜುಂಡೇಗೌಡ 2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ