NEWSಕೃಷಿನಮ್ಮರಾಜ್ಯ

ಜೀವಂತ ಹಾವನ್ನು ಕೊರಳಿಗೆ ಸುತ್ತಿಕೊಂಡು ಸೈಕಲ್‌ ಏರಿದ ಹಿರಿಯ ನಾಗರಿಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಹಿರಿಯ ನಾಗರಿಕರೊಬ್ಬರು ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟು ಬರುವ ಮೂಲಕ ಉರಗವನ್ನು ರಕ್ಷಣೆ ಮಾಡಿದ್ದಾರೆ.

ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದ ನಿವಾಸಿಯಾದ ಅವರ ಮನೆಗೆ ಹಾವು ಬಂದಿತ್ತು. ಅದನ್ನು ಕಂಡು ಮನೆಯವರು ಗಾಬರಿಗೊಂಡದ್ದರು. ಆದರೆ ಆ ವ್ಯಕ್ತಿ ಹಾವನ್ನು ಧೈರ್ಯವಾಗಿ ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟು ಬಂದಿದ್ದಾರೆ.

ಅವರು ಸೈಕಲ್‌ ಏರಿ ಹೋಗುತ್ತಿರುವ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ